ETV Bharat / state

ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ಆರೋಪ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ಗೂ ಇಡಿ ನೋಟಿಸ್ - ಇಡಿ ನೋಟಿಸ್

ಮಾಜಿ ಸಚಿವ ಡಿ ಕೆ ಶಿವಕುಮಾರ್​ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ವ್ಯವಹಾರ ನಡೆದಿದೆ ಎಂಬ ಆರೋಪ ಹಿನ್ನೆಲೆ ಸೆ.19 ರಂದು‌ ವಿಚಾರಣೆಗೆ ಹಾಜರಾಗುವಂತೆ ಇಡಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಗೆ ನೋಟಿಸ್ ಬಂದಿದೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
author img

By

Published : Sep 17, 2019, 5:50 PM IST

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ‌ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ.

ಸೆ.19 ರಂದು‌ ಹಾಜರಾಗುವಂತೆ ಇಡಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಗೆ ನೋಟಿಸ್ ಬಂದಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ.‌ ಶಿವಕುಮಾರ್ ಇಡಿ ವಶದಲ್ಲಿದ್ದಾರೆ. ಮಾಜಿ ಸಚಿವ ಡಿಕೆಶಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ನಡೆದಿದೆ ಎನ್ನಲಾದ ವ್ಯವಹಾರಿಕ ವಿಷಯಕ್ಕೆ ಸಂಬಂಧಿಸಿಂತೆ ಇಡಿಯವರು ಹೆಬ್ಬಾಳ್ಕರ್ ಗೆ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಇಡಿ ನೋಟಿಸ್ ಕಳಿಸಿರುವುದು ನಿಜವೆಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರಿಗೆ ದೃಢಪಡಿಸಿದ್ದಾರೆ.

Intro:Body:

ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಇಡಿ ನೋಟಿಸ್

ಬೆಳಗಾವಿ:

ಬೆಳಗಾವಿ ಗ್ರಾಮೀಣ ಕ್ಷೇತ್ರದ ‌ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ.

ಸೆ.೧೯ ರಂದು‌ ಹಾಜರಾಗುವಂತೆ ಇಡಿಯಿಂದ ಹೆಬ್ಬಾಳ್ಕರ್ ಗೆ ನೋಟಿಸ್ ಬಂದಿದೆ.

ಅಕ್ರಮ ಆಸ್ತಿ ಸಂಪಾದನೆ ಸಂಬಂಧ ಮಾಜಿ ಸಚಿವ ಡಿ.ಕೆ.‌ ಶಿವಕುಮಾರ ಇಡಿ ವಶದಲ್ಲಿದ್ದಾರೆ. ಮಾಜಿ ಸಚಿವ ಡಿಕೆಶಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ವ್ಯವಹಾರಿಕ ಸಂಬಂಧ ಇದೆ. ಹೀಗಾಗಿ ಇಡಿ ಹೆಬ್ಬಾಳ್ಕರ್ ಗೆ ನೋಟಿಸ್ ಜಾರಿಗೊಳಿಸಿದೆ. ಇಡಿ ನೋಟಿಸ್ ಕಳಿಸಿರುವುದು ನಿಜ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರಿಗೆ ದೃಢಪಡಿಸಿದ್ದಾರೆ.

--

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.