ETV Bharat / state

ಆಸ್ತಿಗಾಗಿ ಅಣ್ಣನಿಂದಲೇ ಸ್ವಂತ ತಮ್ಮನ ಮೇಲೆ ಮಾರಣಾಂತಿಕ ಹಲ್ಲೆ..! - ತಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಅಣ್ಣ

ಆಸ್ತಿ ವಿವಾದ ಹಿನ್ನೆಲೆಯಲ್ಲಿ ಅಣ್ಣನೇ ಸ್ವಂತ ತಮ್ಮನ ಮೇಲೆ ಮಾರಣಾಂತಿಕ ‌ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ನಡೆದಿದೆ.

deddley-attack
ಮಾರಣಾಂತಿಕ ಹಲ್ಲೆ
author img

By

Published : Dec 14, 2019, 7:33 PM IST

ಬೆಳಗಾವಿ: ಮಕ್ಕಳ‌ ಜತೆಗೂಡಿ ಅಣ್ಣನೇ ಸ್ವಂತ ತಮ್ಮನ ಮೇಲೆ ಮಾರಣಾಂತಿಕ ‌ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ನಡೆದಿದೆ.

ಮಾರಕಾಸ್ತ್ರಗಳಿಂದ‌ ಹಲ್ಲೆಗೆ ಒಳಗಾಗಿರುವ ರಾಮಚಂದ್ರ ದೇಸಾಯಿ

ರಾಮಚಂದ್ರ ದೇಸಾಯಿ(55) ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ರಾಮಚಂದ್ರನ ಮೇಲೆ ಅಣ್ಣ ರುದ್ರಪ್ಪ ದೇಸಾಯಿ ಮಕ್ಕಳಾದ ನಾಗೇಶ್, ಮಹೇಶ್‌ ಮಾರಕಾಸ್ತ್ರಗಳಿಂದ ಹಲ್ಲೆ ‌ಮಾಡಿ‌ ಹತ್ಯೆಗೆ ಯತ್ನಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ರಾಮಚಂದ್ರ ದೇಸಾಯಿ ಅವರನ್ನು ಕಿತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಿತ್ತೂರು ಠಾಣೆ ಪೊಲೀಸರು ‌ಆರೋಪಿ ರುದ್ರಪ್ಪಾ ದೇಸಾಯಿಯನ್ನು ವಶಕ್ಕೆ ಪಡೆದಿದ್ದು, ಪರಾರಿಯಾಗಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.

Intro:ಬೆಳಗಾವಿ:
ಮಕ್ಕಳ‌ ಜತೆಗೂಡಿ ಅಣ್ಣನ್ನೇ ಸ್ವಂತ ತಮ್ಮನ ಮೇಲೆ ಮಾರಣಾಂತಿಕ ‌ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ನಡೆದಿದೆ.
ರಾಮಚಂದ್ರ ದೇಸಾಯಿ(55) ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ರಾಮಚಂದ್ರ ದೇಸಾಯಿ ಜೀವನ್ಮರನದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ಮಾರಕಾಸ್ತ್ರಗಳಿಂದ‌ ಹಲ್ಲೆಗೆ ಒಳಗಾಗಿರುವ ರಾಮಚಂದ್ರ ದೇಸಾಯಿ ಕಿತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ತಿ ವಿವಾದ ಹಿನ್ನೆಲೆಯಲ್ಲಿ ರಾಮಚಂದ್ರನ ಮೇಲೆ ಅಣ್ಣ ರುದ್ರಪ್ಪ ದೇಸಾಯಿ ಮಕ್ಕಳಾದ ನಾಗೇಶ್, ಮಹೇಶ್‌ ಮಾರಕಾಸ್ತ್ರಗಳಿಂದ ಹಲ್ಲೆ ‌ಮಾಡಿ‌ ಹತ್ಯೆಗೆ ಯತ್ನಿಸಿದ್ದಾರೆ.
ಕಿತ್ತೂರು ಠಾಣೆ ಪೊಲೀಸರು ‌ಆರೋಪಿ ರುದ್ರಪ್ಪಾ ದೇಸಾಯಿಯನ್ನು ವಶಕ್ಕೆ ಪಡೆದಿದ್ದು, ಪರಾರಿಯಾಗಿರುವ ಇನ್ನಿಬ್ಬರ ಆರೋಪಿಗಳಿಗೆ ಶೋಧ ನಡೆಸಿದ್ದಾರೆ.
ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.
--
KN_BGM_01_14_Attempt_To_Murder_7201786

KN_BGM_01_14_Attempt_To_Murder_Visual_1,2,3Body:ಬೆಳಗಾವಿ:

KN_BGM_01_14_Attempt_To_Murder_Visual_1,2,3Conclusion:ಬೆಳಗಾವಿ:

KN_BGM_01_14_Attempt_To_Murder_Visual_1,2,3

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.