ETV Bharat / state

ನೆರೆ ಪರಿಹಾರಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರಿಂದ ಅಹೋರಾತ್ರಿ ಧರಣಿ - Belagavi farmers protest

ಪ್ರವಾಹ ಪೀಡಿತ ‌ಪ್ರದೇಶಗಳ ರೈತರಿಗೆ ಪರಿಹಾರ ನೀಡಬೇಕು. ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ.

ಧರಣಿ ಸತ್ಯಾಗ್ರಹ
author img

By

Published : Sep 17, 2019, 2:58 AM IST

ಬೆಳಗಾವಿ : ಪ್ರವಾಹ ಪೀಡಿತ ‌ಪ್ರದೇಶಗಳ ರೈತರಿಗೆ ಪರಿಹಾರ ನೀಡಬೇಕು. ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ.

ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನುರಾರು ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ರೈತ ಮಹಿಳೆಯರೂ ಪಾಲ್ಗೊಂಡಿದ್ದಾರೆ. ಪ್ರವಾಹಪೀಡಿತ ಪ್ರದೇಶಗಳ ನಿರಾಶ್ರಿತರಿಗೆ ಸೂಕ್ತ ಪರಿಹಾರ ನೀಡಬೇಕು. ಕರ್ನಾಟಕದ ಹಲವು ಭಾಗಗಳಲ್ಲಿ ಉಂಟಾದ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಕೇಂದ್ರ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ಜೊತೆಗೆ ಎನ್​​ಡಿಆರ್​​ಎಫ್​​ನಲ್ಲಿರುವ ದೋಷಗಳನ್ನು ಸರಿಪಡಿಸಿ ರೈತರ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ತಮಗೆ ನ್ಯಾಯ ಸಿಗುವವರೆಗೂ ಇಲ್ಲಿಂದ ಹೋಗುವ ಪ್ರಶ್ನೆ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Intro:ಸರ್ಕಾರದ ವಿರುದ್ಧ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ

ಬೆಳಗಾವಿ : ಪ್ರವಾಹ ಪೀಡಿತ ‌ಪ್ರದೇಶಗಳ ರೈತರಿಗೆ ಪರಿಹಾರ ನೀಡಬೇಕು. ರೈತರ ವಿವಿಧ ಬೇಡಿಕೆಗೆಳ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಂದುವರೆಸಿದ್ದಾರೆ.

Body:ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನುರಾರು ರೈತರು ಧರಣಿ ಸತ್ಯಾಗ್ರಹ ನಡೆಸಿದ್ದು, ಅನೇಕ ರೈತ ಮಹಿಳೆಯರು ಧರಣಿಯಲ್ಲಿ‌ ಪಾಲ್ಗೊಂಡಿದ್ದಾರೆ. ಇಂದು ಬೆಳಿಗ್ಗೆಯಿಂದ ನಡೆಯುತ್ತಿರುವ ಈ ಹೋರಾಟ ತಮಗೆ ನ್ಯಾಯ ಸಿಗುವವರೆಗೂ ಇಲ್ಲಿಂದ ಹೋಗುವ ಪ್ರಶ್ನೆ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Conclusion:ಪ್ರವಾಹ ಪೀಡಿತ ಪ್ರದೇಶಗಳ ನಿರಾಶ್ರಿತರಿಗೆ ಸೂಕ್ತ ಪರಿಹಾರ ನೀಡಬೇಕು. ಕರ್ನಾಟಕದ ಹಲವು ಭಾಗಗಳಲ್ಲಿ ಉಂಟಾದ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಕೇಂದ್ರ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ಜೊತೆಗೆ ಎನ್ ಡಿ ಆರ್ ಎಫ್ ನಲ್ಲಿರುವ ದೋಶಗಳನ್ನು ಸರಿಪಡಿಸಿ ರೈತರ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಈ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.