ETV Bharat / state

ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿ ನೆರೆ ಸಂತ್ರಸ್ತರಿಂದ ಪ್ರತಿಭಟನೆ - Belagavi latest news

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನೆರೆ ಸಂತ್ರಸ್ತರು ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

ನೆರೆ ಸಂತ್ರಸ್ಥರಿಂದ ಪ್ರತಿಭಟನೆ
author img

By

Published : Oct 1, 2019, 4:30 PM IST

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನೆರೆ ಸಂತ್ರಸ್ತರು ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

ನೆರೆ ಸಂತ್ರಸ್ತರಿಂದ ಪ್ರತಿಭಟನೆ

ಸರಿಯಾಗಿ ನೆರೆ ಸರ್ವೇ ಕಾರ್ಯ ಮಾಡಿಲ್ಲ ಎಂದು ಆರೋಪಿಸಿದರು. ಅಧ್ಯಕ್ಷ, ಪಿಡಿಒಗಳು ಸರ್ವೇ ಕಾರ್ಯದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮನೆ ಬಿದ್ದವರಿಗೆ ಏನೂ ಇಲ್ಲ. ಮನೆ ಬೀಳದೆ ಇದ್ದವರ ಹೆಸರು ಸೇರ್ಪಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Intro:ನೆರೆ ಸಂತ್ರಸ್ಥರಿಂದ ಗ್ರಾಮ ಪಂಚಾಯಿತಿ ಮುತ್ತಿಗೆ ಹಾಕಿ ಪ್ರತಿಭಟನೆBody:

ಚಿಕ್ಕೋಡಿ :

ನೆರೆ ಸಂತ್ರಸ್ಥರಿಂದ ಗ್ರಾಮ ಪಂಚಾಯಿತಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ.

ಸರಿಯಾಗಿ ನೆರೆ ಸರ್ವೆ ಕಾರ್ಯ ಮಾಡಿಲ್ಲ ಎಂದು ಗಂಭಿರ ಆರೋಪ‌ ಮಾಡಿದ ಗ್ರಾಮಸ್ಥರು. ಅಧ್ಯಕ್ಷ, ಪಿಡಿಓಗಳು ಸರ್ವೇ ಕಾರ್ಯದಲ್ಲೂ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮನೆ ಬಿದ್ದವರಿಗೆ ಏನೂ ಇಲ್ಲ. ಮನೆ ಬೀಳದೆ ಇದ್ದವರ ಹೆಸರು ಸೇರ್ಪಡೆ ಏಕೆ ಎಂದು ಗ್ರಾಮಸ್ಥರ ಪ್ರಶ್ನೆ ಜನರನ್ನು ನೋಡಿದ ಸಿಬ್ಬಂಧಿಗಳು, ಗ್ರಾಪಂ‌ ಅಧ್ಯಕ್ಷರು ಕಕ್ಕಾಬಿಕ್ಕಿಯಾದರು‌. ಸುಮಾರು ೫೦-೬೦ ಜನ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ.

ಈಗಾಗಲೇ ಮನೆ ಬಿದ್ದು ರಸ್ತೆ ಮೇಲೆ ಬಿದ್ದ ಮನೆಗಳಲ್ಲಿ ವಾಸಿಸುತ್ತಿದ್ದೇವೆ. ಮನೆ ಬಿದ್ದವರ ಬಗ್ಗೆ ಕಾಳಜಿ ಮಾಡದೆ ಇದರಲ್ಲೂ ಸಹಿತ ರಾಜಕಾರಣ ಮಾಡುತ್ತಿದ್ದಾರೆ. ನಮ್ಮಗೆ ನ್ಯಾಯ ಒದಗಿಸಿ ಮನೆ ಸರಿಯಾಗಿ ಇದ್ದವರಿಗೆ ಪರಿಹಾರ ನೀಡಿ ಮನೆ ಬಿದ್ದವರಿಗೆ ಹಣ ನೀಡದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾ.ಪಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಮಾಂಜರಿ ಗ್ರಾಮದಲ್ಲಿ ನಡೆದಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.