ETV Bharat / state

ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ‌, ಮತಬೇಟೆ?

ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ‌ ಸಿಎಂ ಸಿದ್ದರಾಮಯ್ಯ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಕ್ಕೆ  ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ  ಭೇಟಿ‌
author img

By

Published : Aug 28, 2019, 9:46 PM IST

ಬೆಳಗಾವಿ : ಪ್ರವಾಹಪೀಡಿತ ಪ್ರದೇಶಗಳಿಗೆ ಮಾಜಿ‌ ಸಿಎಂ ಸಿದ್ದರಾಮಯ್ಯ ಭೇಟಿ‌ ನೀಡಿದ್ದಾರೆ. ಈ ವೇಳೆ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಅವರು ಮತಬೇಟೆ ನಡೆಸಿದ್ದು, ಮುಂಬರುವ ಉಪಚುನಾವಣೆಗೆ ತಯಾರಿ ನಡಿಸಿರುವ ಅನುಮಾನ ಹುಟ್ಟುಹಾಕಿದೆ.

ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ‌

ಗೋಕಾಕ್ ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ‌ಪಕ್ಷದ ಬಹಿರಂಗ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಜಿಲ್ಲೆಯ ಅನೇಕ ಸ್ಥಳೀಯ ನಾಯಕರು ಅವರಿಗೆ ಸಾಥ್ ನೀಡಿದ್ದು, ಉಪಚುನಾವಣೆಗೆ ಈಗಿನಿಂದಲೇ ಕಸರತ್ತು ನಡೆಸಿದ್ದಾರೆ.

Intro:ಪ್ರವಾಹ ವಿಕ್ಷಣೆ ಹೆಸರಲ್ಲಿ ಮತಬೇಟೆ : ಸಾಹುಕಾರ್ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಆ್ಯಕ್ಟಿವ್

ಬೆಳಗಾವಿ : ಪ್ರವಾಹ ಪೀಡಿತ ಪ್ರದೇಶಕ್ಕೆ ಇಂದು ಮಾಜಿ‌ ಮುಖ್ಯಮಂತ್ರಿ ಭೇಟಿ‌ ನೀಡಿದ್ದು ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಮತಬೆಟೆ ನಡಿಸಿದ್ದು. ಮುಂಬರುವ ಚುನಾವಣೆ ತಯಾರಿ ಇಗಿನಿಂದಲೆ ನಡಿಸಿದ್ರಾ ಎಂಬ ಅನುಮಾನ ಹುಟ್ಟುಹಾಕಿದೆ.

ಗೋಕಾಕ್ ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ‌ಪಕ್ಷದ ಬಹಿರಂಗ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಜೊತೆಗೆ ಜಿಲ್ಲೆಯ ಅನೇಕ ನಾಯಕರು ಅವರಿಗೆ ಸಾಥ್ ನೀಡಿದ್ದು ಬರುವ ಚುನಾವಣೆ ತಯಾರಿ ಇಗಿನಿಂದಲೆ ನಡಿಸಿದ್ದಾರೆ.

ಸ್ಟೆಜ್ ನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರ ಭಾಷಣ ಕೇಳಲು ಗ್ರಾಮದ ನೂರಾರು ಜನರು ಭಾಗವಹಿಸಿದ್ದರು ಜೊತೆಗೆ. ಮಾಜಿ ಸಚವ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಲಖನ್ ಜಾರಕಿಹೊಳಿ ಭಾಗವಹಿಸಿದ್ದರು.

Body:ಸಿದ್ದರಾಮಯ್ಯ ಭಾಷಣ ಕೇಳಲು ಮರ ಏರಿದ ಮಕ್ಕಳು : ಮೆಳವಂಕಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಮಾತು ಕೇಳಲು ಮಕ್ಕಳು, ಪ್ರಾಣದ ಹಂಗು ತೊರೆದು ಮರ ಏರಿ ಕುಳಿತ ಘಟನೆ ಕೂಡಾ ನಡೆಯಿತು.

Conclusion:ಒಟ್ಟಿನಲ್ಲಿ ಸಾಹುಕಾರ್ ಕೋಟೆ ವಶಪಡಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದ್ದು ಪ್ರವಾಹ ಸಂತ್ರಸ್ತರ ಭೇಟಿ ಮಾಡುವ ನೆಪದಲ್ಲಿ ಜನರ ಮತಗಳನ್ನು ಪಕ್ಷಕ್ಕೆ ಸೆಳೆಯುವ ಪ್ರಯತ್ನ ಜೋರಾಗಿ ನಡೆಯುತ್ತಿದೆ.

ವಿನಾಯಕ ಮಠಪತಿ
ಬೆಳಗಾವಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.