ETV Bharat / state

ಗೋಕಾಕ್ ಕ್ಷೇತ್ರದ ಮೇಲೆ ಸಿದ್ದರಾಮಯ್ಯ ಕಣ್ಣು.. ಸಾಹುಕಾರ್ ಸೋದರರೊಂದಿಗೆ ಗೌಪ್ಯ ಚರ್ಚೆ..

ಬೆಳಗಾವಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದಾರಾಮಯ್ಯ, ವಿಧಾನಸಭೆ ಉಪಚುನಾವಣೆ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಸಾಹುಕಾರ್ ಸಿದ್ದರಾಮಯ್ಯ ಸೋದರರೊಂದಿಗೆ ಗೌಪ್ಯ ಚರ್ಚೆ
author img

By

Published : Aug 28, 2019, 1:47 PM IST

ಬೆಳಗಾವಿ: ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಹದ ಜತೆಗೆ ಗೋಕಾಕ್‌ ಕ್ಷೇತ್ರದ ಉಪಚುನಾವಣೆ ಸಂಬಂಧ‌ ಗೌಪ್ಯ ಚರ್ಚೆ ನಡೆಸಿ ಕುತೂಹಲ ಮೂಡಿಸಿದ್ದಾರೆ.

ಸಾಹುಕಾರ್ ಸಹೋದರರೊಂದಿಗೆ ಸಿದ್ದರಾಮಯ್ಯ ಗೌಪ್ಯ ಚರ್ಚೆ..

ತಮ್ಮ ಸ್ವಂತ ಕಾರಿನಲ್ಲೇ ಶಾಸಕ ಸತೀಶ್​ ಜಾರಕಿಹೊಳಿ ಹಾಗೂ ಉದ್ಯಮಿ ಲಖನ್ ಜಾರಕಿಹೊಳಿ ಅವರನ್ನು ಕೂರಿಸಿಕೊಂಡು‌ ಸಿದ್ದರಾಮಯ್ಯ ರಾಜಕೀಯ ‌ಚರ್ಚೆ ನಡೆಸಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ರಮೇಶ್​ ಜಾರಕಿಹೊಳಿ ಬಹಿರಂಗವಾಗಿ ಬಿಜೆಪಿ ಬೆಂಬಲಿಸಿದ್ದರು. ಹೀಗಾಗಿ ಗೋಕಾಕ್ ‌ಕ್ಷೇತ್ರದ ಉಸ್ತುವಾರಿಯನ್ನು ಲಖನ್ ಜಾರಕಿಹೊಳಿಗೆ ನೀಡಲಾಗಿತ್ತು.

ಗೋಕಾಕ್ ಕ್ಷೇತ್ರದ ಉಪಚುನಾವಣೆ ನಡೆದರೆ ಲಖನ್ ಅವರಿಗೆ ಕಾಂಗ್ರೆಸ್ ‌ಟಿಕೆಟ್ ನೀಡಬೇಕು ಎಂದು ಸಿದ್ದರಾಮಯ್ಯಗೆ ಸತೀಶ್ ಜಾರಕಿಹೊಳಿ ಪ್ರಸ್ತಾಪ ಇಟ್ಟಿದ್ದರು. ರಮೇಶ್ ಜಾರಕಿಹೊಳಿ ಅನರ್ಹಗೊಂಡಿದ್ದು, ಕಾನೂನು ಹೋರಾಟ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್​ ತೀರ್ಪು ಬಳಿಕ ಗೋಕಾಕ್​ ಕ್ಷೇತ್ರಕ್ಕೆ ಉಪಚುನಾವಣೆ ನಡೆದರೆ ಲಖನ್ ಕಾಂಗ್ರೆಸ್ ‌ಅಭ್ಯರ್ಥಿ ಆಗುವುದಕ್ಕೆ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅಲ್ಲದೇ ಉಭಯ ಸಹೋದರರಿಗೆ ಈಗಿನಿಂದಲೇ ಚುನಾವಣೆಗೆ ಸಿದ್ಧತೆ ‌ಮಾಡಿಕೊಳ್ಳುವಂತೆಯೂ‌ ಸೂಚನೆ‌ ನೀಡಿದ್ದಾರೆ.

Intro:ಬೆಳಗಾವಿ:
ಜಿಲಗಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಹದ ಜತೆಗೆ ಗೋಕಾಕ ಕ್ಷೇತ್ರದ ಉಪಚುನಾವಣೆ ಸಂಬಂಧ‌ ಗೌಪ್ಯ ಚರ್ಚೆ ನಡೆಸಿ ಕುತೂಹಲ ಮೂಡಿಸಿದರು.
ತಮ್ಮ ಸ್ವಂತ ಕಾರಿನಲ್ಲೇ ಶಾಸಕ ಸತೀಶ ಜಾರಕಿಹೊಳಿ ಹಾಗೂ ಉದ್ಯಮಿ ಲಖನ್ ಜಾರಕಿಹೊಳಿ ಅವರನ್ನು ಕೂಡ್ರಿಸಿಕೊಂಡು‌ ಸಿದ್ದರಾಮಯ್ಯ ರಾಜಕೀಯ ‌ಚರ್ಚೆ ನಡೆಸಿದರು.
ಕಳೆದ ಲೋಕಸಭೆ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಬಹಿರಂಗವಾಗಿ ಬಿಜೆಪಿ ಬೆಂಬಲಿಸಿದ್ದರು. ಹೀಗಾಗಿ ಗೋಕಾಕ ‌ಕ್ಷೇತ್ರದ ಉಸ್ತುವಾರಿಯನ್ನು ಲಖನ್ ಜಾರಕಿಹೊಳಿಗೆ ನೀಡಲಾಗಿತ್ತು. ಗೋಕಾಕ ಕ್ಷೇತ್ರದ ಉಪಚುನಾವಣೆ ನಡೆದರೆ ಲಖನ್ ಅವರಿಗೆ ಕಾಂಗ್ರೆಸ್ ‌ಟಿಕೆಟ್ ನೀಡಬೇಕು ಎಂದು ಸಿದ್ದರಾಮಯ್ಯಗೆ ಸತೀಶ ಜಾರಕಿಹೊಳಿ ಪ್ರಸ್ತಾಪ ಇಟ್ಟಿದ್ದರು.
ರಮೇಶ ಜಾರಕಿಹೊಳಿ ಅನರ್ಹಗೊಂಡಿದ್ದು, ಕಾನೂನು ಹೋರಾಟ ನಡೆಸುತ್ತಿದ್ದಾರೆ. ಸುಪ್ರೀಂ ತೀರ್ಪು ಬಳಿಕ ಗೋಕಾಕ ಕ್ಷೇತ್ರಕ್ಕೆ ಉಪಚುನಾವಣೆ ನಡೆದರೆ ಲಖನ್ ಕಾಂಗ್ರೆಸ್ ‌ಅಭ್ಯರ್ಥಿ ಆಗುವುದಕ್ಕೆ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅಲ್ಲದೇ ಉಭಯ ಸಹೋದರರಿಗೆ ಈಗಿನಿಂದಲೇ ಚುನಾವಣೆಗೆ ಸಿದ್ಧತೆ ‌ಮಾಡಿಕೊಳ್ಳುವಂತೆಯೂ‌ ಸೂಚನೆ‌ ನೀಡಿದ್ದಾರೆ.
---
KN_BGM_03_28_Siddaramyya_Political_Discussion_7201786

Body:ಬೆಳಗಾವಿ:

Conclusion:ಬೆಳಗಾವಿ:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.