ETV Bharat / state

ಬಿಜೆಪಿಯಲ್ಲಿ ಭಿನ್ನಮತ ಹೊಗೆಯಾಡುತ್ತಿದೆ: ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿಕೆ - ಮಾಜಿ ಸಚಿವ ಆರ್.ಬಿ.ತಿಮ್ಮಾಪುರ

ಬಿಜೆಪಿಯಲ್ಲಿ ಭಿನ್ನಮತ ಹೊಗೆಯಾಡುತ್ತಿದ್ದು, ಯಾವಾಗ ಸ್ಫೋಟವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

Former Minister R.B. Timmapura
ಮಾಜಿ ಸಚಿವ ಆರ್.ಬಿ.ತಿಮ್ಮಾಪುರ
author img

By

Published : Mar 15, 2020, 2:11 PM IST

ಬೆಳಗಾವಿ: ಬಿಜೆಪಿಯಲ್ಲಿ ಭಿನ್ನಮತ ಹೊಗೆಯಾಡುತ್ತಿದ್ದು, ಯಾವಾಗ ಸ್ಫೋಟವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ಮಾಜಿ ಸಚಿವ ಆರ್.ಬಿ.ತಿಮ್ಮಾಪುರ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಂದು ವಾರ ಯಾವುದೇ ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ಆದೇಶ ನೀಡಿದ್ದಾರೆ. ತುರ್ತಾಗಿ ಈ ಆದೇಶ ನೀಡಿದ್ದರಿಂದ ಕೆಲವೆಡೆ ಜನರು ಸೇರುತ್ತಿದ್ದಾರೆ. ಕೊರೊನಾ ಹರಡುತ್ತಿರುವ ಆತಂಕದಿಂದ ಅದ್ದೂರಿ ವಿವಾಹ ಬೇಡ ಎನ್ನುವುದು ನನ್ನ ಅಭಿಪ್ರಾಯ ಎಂದರು.

ಇನ್ನು ರಾಜ್ಯ ಸರ್ಕಾರದಲ್ಲಿ ಭಿನ್ನಮತ ತುಂಬಿಕೊಂಡಿದ್ದು, ಯಾವಾಗ ಸ್ಫೋಟವಾಗುತ್ತದೆಯೋ ಗೊತ್ತಿಲ್ಲ ಎಂದು ಇದೇ ವೇಳೆ ಅವರು ಹೇಳಿದರು.

ಒಂದು ವೇಳೆ ಭಿನ್ನಮತ ಸ್ಫೋಟಗೊಂಡು ಸರ್ಕಾರ ಪತನವಾದರೆ ನಾವು ಜನಗಳತ್ತ ಹೋಗಿ ಅವರ ಆಶೀರ್ವಾದದಿಂದ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂಬ ಆಶಾವಾದ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.