ETV Bharat / state

ಬೆಳಗಾವಿಯಲ್ಲಿ ನಾಲ್ಕು ಬೈಕ್‍ಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು..! - ಬೆಳಗಾವಿ ಅಪರಾಧ ಸುದ್ದಿ

ಅಶಾಂತಿ ವಾತಾವರಣ ನಿರ್ಮಾಣ ಮಾಡಲು ಕೆಲ ಕಿಡಿಗೇಡಿಗಳು ತಡರಾತ್ರಿ ಬೈಕ್​ಗಳಿಗೆ ಬೆಂಕಿ ಹಾಕಿ ಅಟ್ಟಹಾಸ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಕಂಡು ಬಂದಿದೆ.

bikes set on fire in Belagavi, Belagavi crime news, Complaint register in APMC police station at Belagavi, ಬೆಳಗಾವಿಯಲ್ಲಿ ಬೈಕ್‌ಗಳಿಗೆ ಬೆಂಕಿ, ಬೆಳಗಾವಿ ಅಪರಾಧ ಸುದ್ದಿ, ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು,
ನಾಲ್ಕು ಬೈಕ್‍ಗಳಿಗೆ ಬೆಂಕಿ
author img

By

Published : Jun 13, 2022, 9:37 AM IST

ಬೆಳಗಾವಿ: ತಡರಾತ್ರಿ ಅಪರಿಚಿತ ಕಿಡಿಗೇಡಿಗಳು ಮನೆಯ ಮುಂದೆ ನಿಲ್ಲಿಸಿರುವ ನಾಲ್ಕು ಬೈಕ್​ಗಳಿಗೆ ಬೆಂಕಿ ಹಚ್ಚಿ ಪರಾರಿ ಆಗಿರುವ ಘಟನೆ ನೆಹರು ನಗರದಲ್ಲಿ ನಡೆದಿದ್ದು ಬೆಳಗಾವಿಯಲ್ಲಿ ಶಾಂತಿ ಕದಡಲು ಕಿಡಿಗೇಡಿಗಳು ಯತ್ನಿಸಿದ್ದಾರೆ ಎನ್ನಲಾಗಿದೆ.

bikes set on fire in Belagavi, Belagavi crime news, Complaint register in APMC police station at Belagavi, ಬೆಳಗಾವಿಯಲ್ಲಿ ಬೈಕ್‌ಗಳಿಗೆ ಬೆಂಕಿ, ಬೆಳಗಾವಿ ಅಪರಾಧ ಸುದ್ದಿ, ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು,
ನಾಲ್ಕು ಬೈಕ್‍ಗಳಿಗೆ ಬೆಂಕಿ

ಓದಿ: ನಡುರಸ್ತೆಯಲ್ಲೇ ನೂಪುರ್ ಶರ್ಮಾ ಅಣಕು ಪ್ರತಿಕೃತಿ ನೇಣಿಗೆ; ಸುಮೋಟೋ ಕೇಸ್​ ದಾಖಲಿಸಿಕೊಂಡ ಬೆಳಗಾವಿ ಪೊಲೀಸರು

ನೆಹರು ನಗರದಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ ನಾಲ್ಕು ಬೈಕ್‍ಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯ ನಾಲ್ಕು ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದರು. ಎಪಿಎಂಸಿ ಠಾಣೆ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ‌ ಕುರಿತು ಎಪಿಎಂಸಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.