ETV Bharat / state

ಮಹಾಮಾರಿ ಡೆಂಘೀ ಜ್ವರಕ್ಕೆ ಬಾಲಕಿ ಬಲಿ - dengue fever

ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪಾಲಕರು ತಿಳಿಸಿದ್ದಾರೆ.

ಮಹಾಮಾರಿ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ
author img

By

Published : Aug 27, 2019, 1:28 PM IST

ಚಿಕ್ಕೋಡಿ : ಜಿಲ್ಲೆಯ ರಾಯಬಾಗ ತಾಲೂಕಿನ ಶಿರಗೂರ ಗ್ರಾಮದಲ್ಲಿ ಬಾಲಕಿಯೊಬ್ಬಳು ಡೆಂಘೀ ಜ್ವರದಿಂದ ಮೃತಪಟ್ಟಿದ್ದಾಳೆ.

ಮಧುರಾ ಧನಾಂಜಿ (5) ಮೃತ ಬಾಲಕಿ. ಈಕೆಯನ್ನು ಮಹಾರಾಷ್ಟ್ರದ ಮಿರಜ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪಾಲಕರು ತಿಳಿಸಿದ್ದಾರೆ.

ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Intro:ಮಹಾಮಾರಿ ಡೆಂಘೆ ಜ್ವರಕ್ಕೆ ಬಾಲಕಿ ಬಲಿBody:

ಚಿಕ್ಕೋಡಿ :

ಬಾಲಕಿಯೊಬ್ಬಳು ಡೆಂಘೆ ಜ್ವರದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಶಿರಗೂರ ಗ್ರಾಮದಲ್ಲಿ ನಡೆದಿದೆ.

ಮಧುರಾ ಧನಾಂಜಿ (5) ಮೃತ ಬಾಲಕಿ ಬಾಲಕಿಯನ್ನು ಮಹಾರಾಷ್ಟ್ರದ ಮಿರಜ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪಾಲಕರು ತಿಳಿಸಿದ್ದಾರೆ.

ಕುಡಚಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.