ಅಥಣಿ: ಪದವಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವಮೂರ್ತಿ ಸುರೇಶ್ ದಳವಾಯಿ (23) ಮೃತ ವಿದ್ಯಾರ್ಥಿ. ಈತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಲ್ಲಿ ಎಂಕಾಂ ವ್ಯಾಸಂಗ ಮಾಡುತ್ತಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಮನೆಯವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಥಣಿ ತಾಲೂಕಿನಲ್ಲಿ ಪದವಿ ವಿದ್ಯಾರ್ಥಿ ನೇಣಿಗೆ ಶರಣು - Athani latest news
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ ಪದವಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
Suicide