ETV Bharat / state

2ನೇ ಹಂತದ ಗ್ರಾಮ ಪಂಚಾಯತಿ ಚುನಾವಣೆ; ವಾಮಾಚಾರದ ಮೊರೆಹೋದ ಅಭ್ಯರ್ಥಿಗಳು - Black magic in Athani

ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಗೆಲುವು ಧಕ್ಕಿಸಿಕೊಳ್ಳುವ ಕೆಲವು ಅಭ್ಯರ್ಥಿಗಳು ವಾಮಾಚಾರದ ಮೊರೆ ಹೋಗಿರುವ ಶಂಕೆ ವ್ಯಕ್ತವಾಗಿದೆ.

Gram panchayat election; Black magic in Athani
ವಾಮಾಚಾರ
author img

By

Published : Dec 27, 2020, 3:38 AM IST

ಅಥಣಿ: ರಾಜ್ಯಾದ್ಯಂತ ಎರಡನೇ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಇನ್ನೇನು ಕೆಲವೇ ಗಂಟೆಗಳು ಮಾತ್ರ ಬಾಕಿ ಇದೆ. ಹೀಗಿರುವಾಗಲೇ ಕೆಲವು ಅಭ್ಯರ್ಥಿಗಳು ವಾಮಾಚಾರದ ಮೊರೆ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಅಥಣಿ ತಾಲೂಕಿನ ಯಲ್ಲಮ್ಮವಾಡಿ-ಝುಂಜರವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಹಾಗೂ ಯಲ್ಲಮ್ಮವಾಡಿ ಪ್ರವೇಶಿಸುವ ರಸ್ತೆ ಮಧ್ಯದಲ್ಲಿ ವಾಮಾಚಾರ ಮಾಡಿರುವ ಘಟನೆ ನಡೆದಿದೆ.

ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ವಾಮಾಚಾರ

ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ತಮ್ಮ ಗೆಲುವು ಸಿದ್ಧಿಸಲಿ ಎನ್ನುವ ಕಾರಣಕ್ಕೆ ಈ ರೀತಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ನೋಡಿದ ಸಾರ್ವಜನಿಕರು ಭಯದಲ್ಲೇ ಓಡಾಡುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.