ETV Bharat / state

ಕಾರ್ಮಿಕ ಇಲಾಖೆಯಿಂದ ದಿನಸಿ ಕಿಟ್​​​ ವಿತರಣೆ - Lockdown update

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ಶಾಸಕ ಮಹೇಶ್​​ ಕುಮಟಳ್ಳಿ ದಿನಸಿ ಕಿಟ್​​ ವಿತರಿಸಿದರು.

Groceries distribute by mla Mahesh kumatalli
ಕಾರ್ಮಿಕರಿಗೆ ಪಡಿತರ ವಿತರಿಸಿದ ಶಾಸಕ ಮಹೇಶ್ ಕುಮಟಳ್ಳಿ
author img

By

Published : Jul 17, 2020, 3:16 PM IST

ಅಥಣಿ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಶಾಸಕ ಮಹೇಶ್ ಕುಮಟಳ್ಳಿ ಪಡಿತರ ಕಿಟ್ ವಿತರಿಸಿದರು.

500 ಕಾರ್ಮಿಕರಿಗೆ 5 ಕೆಜಿ ಅಕ್ಕಿ, ಒಂದು ಕೆಜಿ ಸಕ್ಕರೆ, ಒಂದು ಕೆಜಿ ಬೇಳೆ, ಒಂದು ಕೆಜಿ ಎಣ್ಣೆ ಪ್ಯಾಕೇಟ್​​ ಸೇರಿದಂತೆ ಮಸಾಲೆ ಪದಾರ್ಥಗಳ ಕಿಟ್​​ ವಿತರಿಸಿದರು.

ಬಳಿಕ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಸರ್ಕಾರದಿಂದ ಹಾಗೂ ಹಲವಾರು ಇಲಾಖೆಗಳು, ಸಂಘ ಸಂಸ್ಥೆಗಳು ಬಡ ಕುಟುಂಬಗಳಿಗೆ ಆಹಾರ ಧಾನ್ಯ ಹಂಚುತ್ತಿವೆ. ಯಾವುದೇ ಭಯ ಬೇಡ, ಸರ್ಕಾರ ನಿಮ್ಮೊಂದಿಗೆ ಇದೆ ಎಂದರು.

ಕಾರ್ಮಿಕರಿಗೆ ದಿನಸಿ ಕಿಟ್​ ವಿತರಿಸಿದ ಶಾಸಕ ಮಹೇಶ್ ಕುಮಟಳ್ಳಿ

ಕೊರೊನಾ ಮೇಲೆ ಎರಗುವ ಎತ್ತು ಇದ್ದಂತೆ. ಎತ್ತಿನ ಮೇಲೆ ಕೈಯಾಡಿಸಿದರೆ ಅದು ಸಮಾಧಾನದಿಂದ ಇರುತ್ತದೆ. ಕೊರೊನಾನೂ ಹಾಗೆಯೇ, ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಶಿಸ್ತುಬದ್ಧರಾಗಿ ಇರಬೇಕು ಎಂದು ಸಲಹೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.