ETV Bharat / state

ಚಿಕ್ಕೋಡಿಯಲ್ಲಿ ಸುರಿದ ಭಾರಿ ಮಳೆ: ಧರೆಗುರುಳಿದ ಮರಗಳು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಅಥಣಿ, ರಾಯಭಾಗ ಭಾಗದಲ್ಲಿ ಎಡೆಬಿಡದೆ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಅಪಾರ ಪ್ರಮಾಣದಲ್ಲಿ ಬೆಳೆಗಳು ನಾಶವಾಗಿದೆ.

author img

By

Published : Oct 11, 2019, 10:09 AM IST

Heavy rain in Chikkodi

ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಗೆ ಜನತೆ ಭಯ ಭೀತರಾಗಿದ್ದು, ಮಳೆಯಿಂದ ಗಡಿಭಾಗದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಚಿಕ್ಕೋಡಿಯಲ್ಲಿ ಸತತ ನಾಲ್ಕು ಗಂಟೆಗಳಿಂದ ಸುರಿದ ಮಳೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಅಥಣಿ, ರಾಯಭಾಗ ಭಾಗದಲ್ಲಿ ಎಡೆಬಿಡದೆ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಅಪಾರ ಪ್ರಮಾಣದಲ್ಲಿ ಬೆಳೆಗಳು ನಾಶವಾಗಿದೆ. ಇನ್ನೂ ರಾಯಭಾಗದ ಬಾರ್ & ರೆಸ್ಟೋರೆಂಟ್​ನಲ್ಲಿ ಮಳೆ ನೀರು ನುಗ್ಗಿದ್ದು, ಅಲ್ಲಿದ್ದ ವಸ್ತುಗಳು ಹಾನಿಯಾಗಿವೆ.

ಮಳಗೆ ಚಿಕ್ಕೋಡಿ - ಕರೋಶಿ ರಸ್ತೆಯಲ್ಲಿ ಮಗರಳು ನೆಲಕ್ಕುರುಳಿದ್ದು, ವಾಹನ ಸವಾರರಿಗೆ ಕೊಂಚ ತೊಂದರೆ ಉಂಟಾಗಿತ್ತು. ಇದನ್ನರಿತ ಅಧಿಕಾರಿಗಳು ಮರಗಳ ತೆರವು ಕಾರ್ಯದಲ್ಲಿ ತೊಡಗಿದ್ದಾರೆ.

Intro:ಚಿಕ್ಕೋಡಿ ಉಪಭಾಗದಲ್ಲಿ ಸತತ 4 ಗಂಟೆಗಿಂತ ಹೆಚ್ಚು ಸುರಿದ ಭಾರಿ ಮಳೆBody:

ಚಿಕ್ಕೋಡಿ :

ಚಿಕ್ಕೋಡಿ ಉಪಭಾಗದಲ್ಲಿ ಸತತ 4 ಗಂಟೆಗಿಂತ ಸುರಿದ ಭಾರಿ ಮಳೆಯಿಂದ ಮತ್ತೆ ಭಯ ಭೀತರಾದ ಗಡಿಭಾಗದ ರೈತರು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಅಥಣಿ, ರಾಯಭಾಗ ಭಾಗದಲ್ಲಿ ಎಡೆಬಿಡದೆ ಸುರಿದ ಮಳೆಯಿಂದ ರಾಯಬಾಗದ ಬಾರ್ & ರೆಸ್ಟೋರೆಂಟ್ ನಲ್ಲಿ ನುಗ್ಗಿದ ನೀರು ಹಾಗೂ ಚಿಕ್ಕೋಡಿ - ಕರೋಶಿ ರಸ್ತೆಯಲ್ಲಿ ನೆಲಕ್ಕುರುಳಿದ ಮರಗಳು ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದ್ದು ಮರಗಳನ್ನು ತೆರವುಗೊಳಿಸುವ ಕಾರ್ಯ ನಡೆದಿದೆ.

ಗುರುವಾರ ರಾತ್ರಿ ಸತತ 4 ಗಂಟೆಗಿಂತ ಹೆಚ್ಚು ಸುರಿದ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆಗಳು ನಾಶವಾಗಿವೆ. ಗುಡುಗು ಸಹಿತ ಮಳೆಯಿಂದ ಜನಜೀವನ ಅಸ್ಥವ್ಯಸ್ಥಗೊಂಡಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.