ETV Bharat / state

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ .. ಸುನ್ನಾಳ ಗ್ರಾಮ ಮುಳುಗಡೆ

ಭಾರಿ ಮಳೆ ಹಿನ್ನಲೆಯಲ್ಲಿ ಅಪಾಯದ ಮಟ್ಟ ಮೀರಿ ಮಲಪ್ರಭಾ ನದಿ ಹರಿಯುತ್ತಿದ್ದು, ರಾಮದುರ್ಗ ತಾಲೂಕಿನ ಹಲವು ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ.

ಮಲಪ್ರಭಾ ನದಿ
author img

By

Published : Sep 8, 2019, 10:22 AM IST

ಬೆಳಗಾವಿ : ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆಯಾಗ್ತಿರುವ ಹಿನ್ನೆಲೆಯಲ್ಲಿ ಅಪಾಯದ ಮಟ್ಟ ಮೀರಿ ಮಲಪ್ರಭಾ ನದಿ ಹರಿಯುತ್ತಿದ್ದು, ರಾಮದುರ್ಗ ತಾಲೂಕಿನ ಹಲವು ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ.

ಭಾರಿ ಪ್ರವಾಹದಿಂದಾಗಿ ರಾಮದುರ್ಗ ತಾಲೂಕಿನ ಸುನ್ನಾಳ ಗ್ರಾಮದ ಒಳಗೆ ನೀರು ಬಂದಿದ್ದು, ಮತ್ತೊಮ್ಮೆ ಗ್ರಾಮ ಮುಳುಗುವ ಆತಂಕದಲ್ಲಿ ಜನರು ತಾವಾಗಿಯೇ ಊರು ತೊರೆಯುತ್ತಿದ್ದಾರೆ. ಇತ್ತ ಪರಿಹಾರ ಕೇಂದ್ರ ತೆರೆದು ಗ್ರಾಮಸ್ಥರ ಸ್ಥಳಾಂತರಕ್ಕೆ ತಾಲೂಕು ಆಡಳಿತ ಮುಂದಾಗಿದೆ.

Intro:ಬೆಳಗಾವಿ ಬ್ರೇಕಿಂಗ್
ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆ ಹಿನ್ನಲೆ.
ಅಪಾಯದ ಮಟ್ಟ ನೀರಿ ಹರಿಯುತ್ತಿರುವ ಮಲಪ್ರಭಾ ನದಿ.
ಮತ್ತೆ ರಾಮದುರ್ಗ ತಾಲೂಕಿನ ಹಲವು ಗ್ರಾಮಗಳು ಮುಳುಗಡೆ ಭೀತಿ.
ರಾಮದುರ್ಗ ತಾಲೂಕಿನ ಸುನ್ನಾಳ ಗ್ರಾಮದ ಒಳಗೆ ಬಂದ ನೀರು.
ಮತ್ತೊಮ್ಮೆ ಗ್ರಾಮ ಮುಳುಗುವ ಆತಂಕದಲ್ಲಿ ಜನರು.
ಪರಿಹಾರ ಕೇಂದ್ರ ಮಾಡಿ ಗ್ರಾಮಸ್ಥರ ಸ್ಥಳಾಂತರ ತಾಲೂಕು ಆಡಳಿತ.
ನೀರು ನುಗ್ಗುವ ಆತಂಕದಲ್ಲಿ ತಾವಾಗಿಯೇ ಊರು ತೋರೆಯುತ್ತಿರುವ ಗ್ರಾಮಸ್ಥರು.Body:BreakingConclusion:ವಿನಾಯಕ ಮಠಪತಿ
ಬೆಳಗಾವಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.