ETV Bharat / state

ಸಿಎಎ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಶಾಹೀನ್ ಭಾಗದಲ್ಲಿ ಸಿಎಎ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆಸುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Hindu Janjagriti Committee Protes
ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರಿಂದ ಪ್ರತಿಭಟನೆ
author img

By

Published : Feb 24, 2020, 4:58 PM IST

Updated : Feb 24, 2020, 5:30 PM IST

ಬೆಳಗಾವಿ: ಶಾಹೀನ್ ಭಾಗದಲ್ಲಿ ಸಿಎಎ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರಿಂದ ಪ್ರತಿಭಟನೆ

ಶಾಹೀನ್ ಭಾಗದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ 2019ರ ಡಿ. 15.ರಿಂದ ಧರಣಿ ನಡೆಸಿದ್ದ ಜೆಎನ್​ಯುನ ಹಳೆ ವಿದ್ಯಾರ್ಥಿವೋರ್ವ ಬಹಿರಂಗವಾಗಿಯೇ ಅಸ್ಸೋಂ ಅನ್ನು ಭಾರತದಿಂದ ವಿಭಾಗಿಸುವುದೇ ತಮ್ಮ ಉದ್ದೇಶವೆಂದು ಪ್ರಚೋದನೆಕಾರಿ‌ ಹೇಳಿಕೆ ನೀಡುತ್ತಿದ್ದಾನೆ. ಅಂತವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಡಿಸಿಗೆ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಮನವಿ ಸಲ್ಲಿಸಿದರು.

ದೇಶ ಹಾಗೂ ಸಮಾಜ ವಿರುದ್ಧ ಭಾಷಣ ಮಾಡುವ ಮುಖಂಡರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೇ ಪಿಎಫ್​ ಐ ಸಂಘಟನೆಗೆ ನಿರ್ಬಂಧ ಹೇರಬೇಕೆಂದು ಹಿಂದೂ ಜನಜಾಗೃತಿ ಸಂಘಟನೆಯ ಮುಖಂಡ ರಿಷಿಕೇಶ್​ ಗುರ್ಜರ್​ ಒತ್ತಾಯಿಸಿದರು.

Last Updated : Feb 24, 2020, 5:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.