ಚಿಕ್ಕೋಡಿ : ಹುಕ್ಕೇರಿ ಪೊಲೀಸ್ ಠಾಣೆಯ ಎಎಸ್ಐ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಹುಕ್ಕೇರಿ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ.
ಹುಕ್ಕೇರಿ ಪೊಲೀಸ್ ಠಾಣೆಯನ್ನು 24 ಗಂಟೆ ಸೀಲ್‌ಡೌನ್ ಮಾಡಿದ್ದು, ಎಎಸ್‌ಐನ ಪ್ರಾಥಮಿಕ ಸಂಪರ್ಕದಲ್ಲಿರುವ ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ.