ಚಿಕ್ಕೋಡಿ: ಹುಕ್ಕೇರಿ-ಸಂಕೇಶ್ವರ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ಟಾಟಾ ಏಸ್ ವಾಹನವನ್ನು ಶ್ರೀರಾಮಸೇನಾ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಅಕ್ರಮ ಗೋಮಾಂಸ ಸಾಗಣೆ.. ವಾಹನ ಜಖಂ ಮಾಡಿ ಪೊಲೀಸರಿಗೆ ಒಪ್ಪಿಸಿದ ಶ್ರೀರಾಮಸೇನೆ.. - ಹುಕ್ಕೇರಿ ಪೋಲಿಸ್ ಠಾಣೆ
ಹುಕ್ಕೇರಿ-ಸಂಕೇಶ್ವರ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ಟಾಟಾ ಏಸ್ ವಾಹನವನ್ನು ಶ್ರೀರಾಮಸೇನಾ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಅಕ್ರಮ ಗೋಮಾಂಸ ಸಾಗಣೆ; ವಾಹನ ಜಖಂ ಮಾಡಿ ಪೊಲೀಸರಿಗೆ ಒಪ್ಪಿಸಿದ ಶ್ರೀ ರಾಮಸೇನೆ
ಚಿಕ್ಕೋಡಿ: ಹುಕ್ಕೇರಿ-ಸಂಕೇಶ್ವರ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ಟಾಟಾ ಏಸ್ ವಾಹನವನ್ನು ಶ್ರೀರಾಮಸೇನಾ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
Intro:ಗೋ ಮಾಂಸ ಸಾಗಿಸುತ್ತಿದ್ದ ವಾಹನ ಜಖಂ ಮಾಡಿದ ಶ್ರೀ ರಾಮಸೇನಾ ಕಾರ್ಯಕರ್ತರು
Body:
ಚಿಕ್ಕೋಡಿ :
ಹುಕ್ಕೇರಿ - ಸಂಕೇಶ್ವರ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ಟಾಟಾ ಎಸ್ ವಾಹನವನ್ನು ಶ್ರೀ ರಾಮಸೇನಾ ಕಾರ್ಯಕರ್ತರು ತಡೆದು ಪೋಲಿಸ್ರಿಗೆ ಒಪ್ಪಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಪಕ್ಕದ ಮಹಾರಾಷ್ಟ್ರ ರಾಜ್ಯದಲ್ಲಿ ಗೋ ಮಾಂಸ, ಬೀಫ್ ಮಾರಾಟವನ್ನು ಸಂಪೂರ್ಣವಾಗಿ ಸರ್ಕಾರ ಬಂದ್ ಮಾಡಿದ ಹಿನ್ನಲೆಯಲ್ಲಿ ಗಡಿಭಾಗದ ಹುಕ್ಕೇರಿ, ಸಂಕೇಶ್ವರ, ಯಮಕನಮರಡಿ ಹಾಗೂ ಗೋಕಾಕ ನಗರಗಳಿಂದ ಮಹಾರಾಷ್ಟ್ರದ ಸಾಂಗಲಿ, ಕೊಲ್ಹಾಪುರ, ಮಿರಜ, ಗಡಿಂಗ್ಲಜ ನಗರಗಳಿಗೆ ನಿರಂತರವಾಗಿ ಮಾಂಸ ರಫ್ತು ಮಾಡುತ್ತಿದ್ದರು.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೊರವಲಯದ ಎಲಿಮುನ್ನೋಳಿ ಕ್ರಾಸ್ ಹತ್ತಿರ ಗೋಕಾಕದಿಂದ ಸಂಕೇಶ್ವರ ಕಡೆಗೆ ಹೊರಟಿದ್ದ ಟಾಟಾ ಎಸ್ ಗಾಡಿ ನಂ KA 23 - 3430 ರಲ್ಲಿ ಯಾವುದೇ ಲೈಸೆನ್ಸ್ ಇಲ್ಲದೆ ಅನಧಿಕೃತವಾಗಿ ಸುಮಾರು 20 ಸಾವಿರ ರೂಪಾಯಿ ಮೌಲ್ಯದ ಗೋ ಮಾಂಸವನ್ನು ಸಾಗಾಟ ಮಾಡುತ್ತಿದ್ದಾಗ ಶ್ರೀರಾಮಸೇನಾ ಕಾರ್ಯಕರ್ತರು ವಾಹನವನ್ನು ತಡೆದು ಪೋಲಿಸರಿಗೆ ಒಪ್ಪಿಸಿದ್ದಾರೆ.
ಈ ಕುರಿತು ಹುಕ್ಕೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Conclusion:ಸಂಜಯ ಕೌಲಗಿ
ಚಿಕ್ಕೋಡಿ