ETV Bharat / state

ಕ್ರಿಕೆಟ್​​​ ಆಡುವ ವೇಳೆ 2 ಗುಂಪುಗಳ ನಡುವೆ ಕಲ್ಲು ತೂರಾಟ: 10 ಜನರಿಗೆ ಗಂಭೀರ ಗಾಯ - undefined

ಕ್ರಿಕೆಟ್ ಆಟದ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಕಲ್ಲು ತುರಾಟದಲ್ಲಿ ಪೊಲೀಸರೂ ಸೇರಿ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಘಟನೆಯಲ್ಲಿ ಕಲ್ಲು ಮತ್ತು ಗಾಜಿನ ಬಾಟಲಿಗಳ ಸುರಿಮಳೆಯಾಗಿದೆ.

ಕ್ರಿಕೆಟ್ ಆಡುವ ವೇಳೆ ಎರಡು ಗುಂಪು ಘರ್ಷಣೆ
author img

By

Published : Jun 6, 2019, 9:47 AM IST

ಚಿಕ್ಕೋಡಿ: ಮಹಾರಾಷ್ಟ್ರದ ಕೊಲ್ಲಾಪುರ ನಗರದ ಲಕ್ಷ್ಮೀಪುರಿ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಕ್ರಿಕೆಟ್ ಆಟದ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯೆ ಕಲ್ಲು ತುರಾಟ ನಡೆದಿದೆ.

ಎರಡು ಗುಂಪುಗಳ ನಡುವಿನ ಕಲ್ಲು ತುರಾಟದಲ್ಲಿ ಪೊಲೀಸರೂ ಸೇರಿ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಘಟನೆಯಲ್ಲಿ ಕಲ್ಲು ಮತ್ತು ಗಾಜಿನ ಬಾಟಲಿಗಳ ಸುರಿಮಳೆಯಾಗಿದೆ. ಸುಮಾರು 10 ವಾಹನಗಳು ಜಖಂಗೊಂಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕ್ರಿಕೆಟ್ ಆಡುವ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ

ಘಟನಾ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿದೆ. ಪೊಲೀಸರು 12 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ‌. ಈ ಕುರಿತು ಮಹಾರಾಷ್ಟ್ರದ ಕೊಲ್ಲಾಪುರ ನಗರದ ಲಕ್ಷ್ಮೀಪುರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕ್ರಿಕೆಟ್ ಆಟದ ಸಲುವಾಗಿ ಎರಡು ಗುಂಪುಗಳ ನಡುವೆ ಕಲ್ಲು ತುರಾಟ ನಡೆದಿದ್ದು 10 ಜನರಿಗೆ ಗಂಭೀರ ಗಾಯ
Body:
ಚಿಕ್ಕೋಡಿ :

ಮಹಾರಾಷ್ಟ್ರದ ಕೊಲ್ಹಾಪುರ ನಗರದ ಲಕ್ಷ್ಮೀಪುರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಕ್ರಿಕೆಟ್ ಆಟದ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯ ಭೀಕರ ಕಲ್ಲು ತುರಾಟ ನಡೆದಿದೆ.

ಎರಡು ಗುಂಪುಗಳ ಕಲ್ಲು ತುರಾಟದಲ್ಲಿ ಪೊಲೀಸರಿಗೂ ಸೇರಿ ೧೦ ಜನರಿಗೆ ಗಂಭೀರ ಗಾಯಗಳಾಗಿದ್ದು ಘಟನೆಯಲ್ಲಿ ಕಲ್ಲು ಮತ್ತು ಗಾಜಿನ ಬಾಟಲಿಗಳ ಸುರಿಮಳೆ ಬಿದಿವೆ. ಸುಮಾರು ೧೦ ವಾಹನಗಳು ಜಖಂ ಗೊಳಿಸಲಾಗಿದ್ದು. ಸ್ಥಳದಲ್ಲಿ ಬಿಗುವಿನ ವಾತಾವರಣ ಮಾಡಲಾಗಿದ್ದು. ಘಟನಾ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿದೆ. ಪೋಲಿಸರು ೧೨ ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ‌.

ಈ ಕುರಿತು ಮಹಾರಾಷ್ಟ್ರದ ಕೊಲ್ಹಾಪುರ ನಗರದ ಲಕ್ಷ್ಮೀಪುರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Conclusion:ಸಂಜಯ ಕೌಲಗಿ‌
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.