ETV Bharat / state

ಸಿರಗುಪ್ಪಿಯಲ್ಲಿ 25 ಹಾಸಿಗೆಗಳ ಸುಸಜ್ಜಿತ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

author img

By

Published : Sep 18, 2020, 9:47 PM IST

ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ ಕೇರ್​ ಸೆಂಟರ್​ ಅವಶ್ಯಕತೆಯಿತ್ತು..

inauguration of the 25-bed well-equipped Covid Care Center in Siruguppi
ಸಿರಗುಪ್ಪಿಯಲ್ಲಿ 25 ಹಾಸಿಗೆಗಳ ಸುಸಜ್ಜಿತ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ಚಿಕ್ಕೋಡಿ (ಬೆಳಗಾವಿ): ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಹೊವಲಯದಲ್ಲಿ ನೂತನವಾಗಿ ನಿರ್ಮಾಣಗೊಂಡ 25 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ನ ಗುರುದೇವ ಆಶ್ರಮದ ಯತೀಶ್ವರಾನಂದ ಮಾಹಾಸ್ವಾಮೀಜಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಯುವ ಮುಖಂಡ ಬಸವಪ್ರಸಾದ ಜೊಲ್ಲೆ, ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ ಕೇರ್​ ಸೆಂಟರ್​ ಅವಶ್ಯಕತೆಯಿತ್ತು.

ಇದೀಗ ಶಿರಗುಪ್ಪಿಯಲ್ಲಿ 25 ಹಾಸಿಗೆಗಳ ಸುಸಜ್ಜಿತ ಕೋವಿಡ್ ಕೇರ್ ಸೆಂಟರ್ ಆರಂಭವಾಗಿದೆ. ಇದರಿಂದ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.