ETV Bharat / state

ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ - north karnataka

ಕೃಷ್ಣಾ ನದಿ ಪ್ರವಾಹಕ್ಕೆ ಸಿಲುಕಿ ಮನೆ ಮಠ ಕಳೆದುಕೊಂಡ ನೆರೆ ಸಂತ್ರಸ್ತರಿಗೆ ನಿತ್ಯ ಬಳಕೆಯ ವಸ್ತುಗಳನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ನೀಡಿದೆ.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ
author img

By

Published : Aug 26, 2019, 1:20 PM IST

Updated : Aug 26, 2019, 1:47 PM IST

ಬೆಳಗಾವಿ : ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಸ್ಥೆಯ ವತಿಯಿಂದ ಒಂದು ಕೋಟಿ ರೂ. ಗೂ ಅಧಿಕ ಸಾಮಗ್ರಿಗಳನ್ನು ನೆರೆ ಸಂತ್ರಸ್ತರಿಗೆ ವಿತರಿಸಲಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮುಖ್ಯಸ್ಥ ನಾಗಣ್ಣ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗಣ್ಣ, ರಾಜ್ಯದಲ್ಲಿ ಸುಮಾರು 16 ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿ ಹೋಗಿದೆ. ಮಹಾರಾಷ್ಟ್ರದ ಮಳೆಯಿಂದ ಪ್ರವಾಹದಕ್ಕೆ ಸಿಲುಕಿ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳು ಸಂಪೂರ್ಣ ಮನೆಗಳು ಜಲಾವೃತವಾಗಿವೆ. ಮನೆ ಕಳೆದುಕೊಂಡ ಸಂತ್ರಸ್ತರಿಗೆ ನಿತ್ಯ ಬಳಕೆಯ ವಸ್ತುಗಳನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ನೀಡಿದೆ ಎಂದರು.

ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ

ಉತ್ತರ ಕರ್ನಾಟಕ‌ ಸೇರಿದಂತೆ ದಕ್ಷಿಣ ಕರ್ನಾಟಕ, ಕರಾವಳಿ‌ ಭಾಗದಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ಮಳೆ ಹಾಗೂ ಪ್ರವಾಹಕ್ಕೆ ಜನ ಜೀವನ ನೀರಿನಲ್ಲಿ ತೆಲಿ ಹೋಗಿವೆ. ಸಾಕಷ್ಟು ಪ್ರಮಾಣದಲ್ಲಿ ಜನ ಜೀವನ ಹಾನಿಯಾಗಿದೆ. ಸರಕಾರ ಆದಷ್ಟು ಬೇಗ ಜನರಿಗೆ ಪರಿಹಾರ ಕೊಡಿಸುವ ಪ್ರಯತ್ನ ಮಾಡಬೇಕು ಎಂದರು.

Intro:ಪ್ರವಾಹ ಪೀಡಿತ ಸಂತ್ರಸ್ತರಿಗೆ ರೆಡ್ ಕ್ರಾಸ್ ಸಹಾಯಹಸ್ತ

ಬೆಳಗಾವಿ : ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಒಂದು ಕೋಟಿ ರು.ಗೂ ಅಧಿಕ ಸಂತ್ರಸ್ತರಿಗೆ ಸಾಮಗ್ರಿಗಳನ್ನು ವಿತರಿಸಲಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮುಖ್ಯಸ್ಥ ನಾಗಣ್ಣ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗಣ್ಣ, ರಾಜ್ಯದಲ್ಲಿ ಸುಮಾರು 16 ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿ ಹೋಗಿದೆ. ದಶಕಗಳ ಬಳಿಕೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪ್ರವಾಹದಿಂದ ಹಾನಿಯಾಗಿವೆ ಎಂದರು.

ಮಹಾರಾಷ್ಟ್ರದ ಮಳೆಯಿಂದ ಪ್ರವಾಹದಕ್ಕೆ ಸಿಲುಗಿ ಬೆಳಗಾವಿ, ವಿಜಯಪುರ, ಬಾಗಲಕೋಟ, ರಾಯಚೂರು ಜಿಲ್ಲೆಗಳು ಸಂಪೂರ್ಣ ಮನೆಗಳು ಜಲಾವೃತವಾಗಿವೆ. ಮನೆ ಕಳೆದುಕೊಂಡ ಸಂತ್ರಸ್ತರಿಗೆ ದಿನ ನಿತ್ಯ ಬಳಕೆಯ ವಸ್ತುಗಳನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಾಯ ಮಾಡಿದೆ ಎಂದರು.

Body:ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸ್ವತಃ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಸಾಕಷ್ಟು ಜನರು ಜೀವನವನ್ನೆ ಕಳೆದುಕೊಂಡಿದ್ದಾರೆ. ಜನ ಜಾನುವಾರುಗಳು ನೋವು ಅನುಭವಿಸಿವೆ ಎಂದರು.

Conclusion:ಉತ್ತರ ಕರ್ನಾಟಕ‌ ಸೇರಿದಂತೆ ದಕ್ಷಿಣ ಕರ್ನಾಟಕ, ಕರಾವಳಿ‌ ಭಾಗದಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ಮಳೆ ಹಾಗೂ ಪ್ರವಾಹಕ್ಕೆ ಜನರ ಜೀವನೇ ನೀರಿನಲ್ಲಿ ತೆಲಿ ಹೋಗಿವೆ.ಹಿಂದೆಂದೂ ಕಾಣದ ಪ್ರವಾಹಕ್ಕೆ‌ ಸಿಲುಕಿ ಸಾಕಷ್ಟು ಪ್ರಮಾಣದಲ್ಲಿ ಜನಜೀವನ ಹಾನಿಯಾಗಿದೆ. ಸರಕಾರ ಆದಷ್ಟು ಬೇಗ ಅವರಿಗೆ ಪರಿಹಾರ ಕೊಡಿಸುವ ಪ್ರಯತ್ನ ಮಾಡಬೇಕೆಂದರು.

ವಿನಾಯಕ ಮಠಪತಿ
ಬೆಳಗಾವಿ

Last Updated : Aug 26, 2019, 1:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.