ಚಿಕ್ಕೋಡಿ : ಅಥಣಿ ಶಾಸಕ ಮಹೇಶ್ ಕುಮಟಳ್ಳಿ ರಾಜೀನಾಮೆ ವಿಚಾರವಾಗಿ ಕಾಂಗ್ರೆಸ್ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹಾಗೂ ಅಥಣಿ ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಈಟಿವಿ ಭಾರತ್ ಜೊತೆ ಮಾತನಾಡಿದ್ದಾರೆ.
ಮಹೇಶ್ ಕುಮಟಳ್ಳಿ ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಾಯ - kannadanews
ಅಥಣಿ ಶಾಸಕ ಮಹೇಶ್ ಕುಮಟಳ್ಳಿ ತಮ್ಮ ರಾಜೀನಾಮೆ ವಾಪಸ್ ಪಡೆಯಬೇಕೆಂದು ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಮಹೇಶ್ ಕುಮಟಳ್ಳಿ ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಾಯ
ಚಿಕ್ಕೋಡಿ : ಅಥಣಿ ಶಾಸಕ ಮಹೇಶ್ ಕುಮಟಳ್ಳಿ ರಾಜೀನಾಮೆ ವಿಚಾರವಾಗಿ ಕಾಂಗ್ರೆಸ್ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹಾಗೂ ಅಥಣಿ ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಈಟಿವಿ ಭಾರತ್ ಜೊತೆ ಮಾತನಾಡಿದ್ದಾರೆ.
Intro:ಕಾಂಗ್ರೆಸ್ ಜಿಲ್ಲಾ ಸಮಿತಿ ಚಿಕ್ಕೋಡಿ ಜಿಲ್ಲಾಧ್ಯಕ್ಷರು ಲಕ್ಷ್ಮಣರಾವ್ ಚಿಂಗಳೆ ಹಾಗೂ ಅಥಣಿ ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಜೊತೆ ಚಿಟ್-ಚಾಟ್
Body:
ಚಿಕ್ಕೋಡಿ :
ಚಿಟ್-ಚಾಟ್
ರಾಜ್ಯ ರಾಜಕಾರಣದಲ್ಲಿ ಅಲ್ಲೊಲ ಕಲ್ಲೋಲವನ್ನೆ ಸೃಷ್ಟಿಸಿರುವ ರಾಜೀನಾಮೆ ಪರ್ವ ದಿನಕ್ಕೊಂದು ತಿರುವು ಪಡೆಯುತ್ತಿದ್ದು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಶಾಸಕ ಮಹೇಶ್ ಕುಮಠಳ್ಳಿ ತಮ್ಮ ರಾಜೀನಾಮೆ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ಚಿಕ್ಕೋಡಿ ಜಿಲ್ಲಾಧ್ಯಕ್ಷರು ಲಕ್ಷ್ಮಣರಾವ್ ಚಿಂಗಳೆ ಹಾಗೂ ಅಥಣಿ ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ತಮ್ಮ ಮನದಾಳದ ಮಾತನ್ನು ಈ ಟಿವಿ ಭಾರತ ಜೊತೆ ಹಂಚಿಕೊಂಡಿದ್ದಾರೆ.
Conclusion:ಸಂಜಯ ಕೌಲಗಿ
ಚಿಕ್ಕೋಡಿ