ETV Bharat / state

ಮೂಲ ರಾಮಾಯಣ ಕುರಿತು ಚಿಂತನೆ ಅಗತ್ಯ: ಸತೀಶ್​​​ ಜಾರಕಿಹೊಳಿ - ಸತೀಶ್ ಜಾರಕಿಹೊಳಿ ಸುದ್ದಿ

ಇತ್ತೀಚಿನ ದಿನಗಳಲ್ಲಿ ಬಹಳಷ್ಟು ರಾಮಾಯಣಗಳು ಬರುತ್ತಿವೆ. ಇದರಿಂದ ಗೊಂದಲ ಮೂಡುತ್ತಿರುವುದರಿಂದ ಮೂಲ ವಾಲ್ಮೀಕಿ ರಾಮಾಯಣ ಹಾಗೂ ನಂತರ ಬಂದ ರಾಮಾಯಣಗಳ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.

ವಾಲ್ಮೀಕಿ ಜಯಂತಿ ಆಚರಣೆ
author img

By

Published : Oct 13, 2019, 5:31 PM IST

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಬಹಳಷ್ಟು ರಾಮಾಯಣಗಳು ಬರುತ್ತಿವೆ. ಇದರಿಂದ ಗೊಂದಲ ಮೂಡುತ್ತಿರುವುದರಿಂದ ಮೂಲ ವಾಲ್ಮೀಕಿ ರಾಮಾಯಣ ಹಾಗೂ ನಂತರ ಬಂದ ರಾಮಾಯಣಗಳ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.

valmiki Jayanti
ವಾಲ್ಮೀಕಿ ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಕುಮಾರ ಗಂಧರ್ವ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವನ್ನು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು.

ದಯೆ, ಮಾನವೀಯತೆ ಇಲ್ಲದ ಧರ್ಮ ನಮ್ಮದಾಗಬಾರದು. ಮಾನವೀಯತೆಯೇ ನಮ್ಮ ಧರ್ಮವಾಗಬೇಕು. ದೇವರುಗಳಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಆಹಾರ ಪದ್ಧತಿ, ವ್ಯಕ್ತಿಯ ಬಣ್ಣ-ರೂಪಗಳ ಮೇಲೆ ತಾರತಮ್ಯ ನಡೆಯುತ್ತಿದೆ. ಈ ಬಗ್ಗೆ ಸಮಾಜದ ಜನರು ಜಾಗೃತರಾಗಬೇಕಿದೆ‌ ಎಂದು ಸತೀಶ್ ಜಾರಕಿಹೊಳಿ ಕಿವಿಮಾತು ಹೇಳಿದರು.

Intro:ಮೂಲ ರಾಮಾಯಣ ಕುರಿತು ಚಿಂತನೆ ಅಗತ್ಯ: ಸತೀಶ್ ಜಾರಕಿಹೊಳಿ

ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಬಹಳಷ್ಟು ರಾಮಾಯಣಗಳು ಬರುತ್ತಿವೆ. ಇದರಿಂದ ಗೊಂದಲ ಮೂಡುತ್ತಿರುವುದರಿಂದ ಮೂಲ ವಾಲ್ಮೀಕಿ ರಾಮಾಯಣ ಹಾಗೂ ನಂತರ ಬಂದ ರಾಮಾಯಣಗಳ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಪಾದಿಸಿದರು.

Body:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಕುಮಾರ ಗಂಧರ್ವ ರಂಗಮಂದಿರದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

Conclusion:ದಯ, ಮಾನವೀಯತೆ ಇಲ್ಲದ ಧರ್ಮ ನಮ್ಮದಾಗುವುದು ಸಾಧ್ಯವಿಲ್ಲ. ಮಾನವೀಯತೆಯೇ ನಮ್ಮ ಧರ್ಮವಾಗಬೇಕು.
ದೇವರುಗಳಲ್ಲೂ ತಾರತಮ್ಯ ಮಾಡಲಾಗುತ್ತಿದ್ದು, ಕೆಲವು ಉಗ್ರ ದೇವರುಗಳು ಇನ್ನುಳಿದವು ಶಾಂತ ದೇವರುಗಳಿದ್ದು, ಶಾಂತ ದೇವರುಗಳು ಬೆಳ್ಳಿ-ಬಂಗಾರ ಮಾತ್ರ ಬೇಡುತ್ತವೆ. ಆಹಾರ ಪದ್ಧತಿ, ವ್ಯಕ್ತಿಯ ಬಣ್ಣ-ರೂಪಗಳ ಮೇಲೆ ತಾರತಮ್ಯ ನಡೆಯುತ್ತಿದ್ದು, ಈ ಬಗ್ಗೆ ಸಮಾಜದ ಜನರು ಜಾಗೃತರಾಗಬೇಕಿದೆ‌ ಎಂದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.