ETV Bharat / state

ಶಶಿಕಲಾ ಜೊಲ್ಲೆಯಿಂದ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ಜನತಾ ದರ್ಶನ - janata darshana

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ಜನತಾ ದರ್ಶನ ನಡೆಸಿದರು. ಮಹಿಳೆಯರ ಅಹವಾಲುಗಳನ್ನು ಸ್ವೀಕರಿಸಿ, ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

blgv
author img

By

Published : Sep 17, 2019, 1:10 PM IST

ಬೆಳಗಾವಿ: ಅಥಣಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ಜನತಾ ದರ್ಶನ ನಡೆಸಿದರು.

blgv
ಶಶಿಕಲಾ ಜೊಲ್ಲೆಯಿಂದ ಜನತಾ ದರ್ಶನ

ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಭಿವಶಿ ಗ್ರಾಮದ ಕಚೇರಿಯಲ್ಲಿ ಜನತಾ ದರ್ಶನ ನಡೆಸಿ ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮಹಿಳೆಯರು, ಆಶಾ ಕಾರ್ಯಕರ್ತೆಯರು, ಹಿರಿಯ ನಾಗರಿಕರು, ಗ್ರಾಮದ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳನ್ನು ಆಲಿಸಿ, ಅವರ ಮನವಿ ಪತ್ರಗಳನ್ನು ಸ್ವೀಕರಿಸಿದರು.

ಮಹಿಳೆಯರ ಅಹವಾಲುಗಳನ್ನು ಸ್ವೀಕರಿಸಿ, ಅವರ ಬೇಡಿಕೆಗಳಿಗೆ ಸ್ಪಂದಿಸಿದರು. ಸ್ವೀಕರಿಸಿದ ಮನವಿ ಪತ್ರಗಳ ಪರಿಶೀಲನೆ ನಡೆಸಿ, ಅವುಗಳನ್ನು ಗಣನೆಗೆ ತೆಗೆದುಕೊಂಡು ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

Intro:ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉತ್ತರಕನ್ನಡ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಜನತಾದರ್ಶನ ನಡೆಸಿದರುBody: ಅಥಣಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉತ್ತರಕನ್ನಡ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಜನತಾದರ್ಶನ ನಡೆಸಿದರು

ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಭಿವಶಿ ಗ್ರಾಮದ ಕಚೇರಿಯಲ್ಲಿ ಜನತಾ ದರ್ಶನ ನಡೆಸಿ ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ಮಹಿಳೆಯರು, ಆಶಾ ಕಾರ್ಯಕರ್ತರು, ಹಿರಿಯ ನಾಗರಿಕರು, ಗ್ರಾಮದ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳನ್ನು ಆಲಿಸಿ, ಅವರ ಮನವಿ ಪತ್ರಗಳನ್ನು ಸ್ವೀಕರಿ

ಮಹಿಳೆಯರ ಅಹವಾಲುಗಳನ್ನು ಸ್ವೀಕರಿಸಿ, ಅವರ ಬೇಡಿಕೆಗಳಿಗೆ ಸ್ಪಂದಿಸಿದರು

ಸ್ವೀಕರಿಸಿದ ಮನವಿ ಪತ್ರಗಳನ್ನು ಪರಿಶೀಲನೆ ನಡೆಸಿ, ಅವುಗಳನ್ನು ಗಣನೆಗೆ ತೆಗೆದುಕೊಂಡು ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Conclusion:ಶಿವರಾಜ್ ನೇಸರಗಿ ಅಥಣಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.