ETV Bharat / state

ನ. 1ರಂದು ಎಂಇಎಸ್​​​ ಕರಾಳ ದಿನಾಚರಣೆಗೆ ಅವಕಾಶ ನೀಡದಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಕರ್ನಾಟಕ ರಾಜ್ಯೋತ್ಸವ ದಿನದಂದು ಎಂಇಎಸ್ ಆಚರಿಸುವ ಕರಾಳ ದಿನವನ್ನು ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.

author img

By

Published : Oct 20, 2019, 11:28 AM IST

ಕರವೇ ಪ್ರತಿಭಟನೆ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ದಿನದಂದು ಎಂಇಎಸ್ ಆಚರಿಸುವ ಕರಾಳ ದಿನವನ್ನು ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.

ಕರವೇ ಪ್ರತಿಭಟನೆ

ಗಡಿ ಜಿಲ್ಲೆಯಲ್ಲಿ ಕನ್ನಡಿಗರು ಅದ್ಧೂರಿಯಾಗಿ ರಾಜ್ಯೋತ್ಸವ ಆಚರಿಸುತ್ತಾರೆ. ರಾಜ್ಯ ಹಾಗೂ ಜಿಲ್ಲೆಯ ವಿವಿಧೆಡೆಯಿಂದ ಲಕ್ಷಾಂತರ ಕನ್ನಡಿಗರು ರಾಜ್ಯೋತ್ಸವದಲ್ಲಿ ಭಾಗಿಯಾಗುತ್ತಾರೆ. ಈ ವೇಳೆ ಎಂಇಎಸ್ ಮುಖಂಡರು ಪ್ರತಿ ವರ್ಷ ಕರಾಳ ದಿನ ಆಚರಣೆಗೆ ಮುಂದಾಗುತ್ತಾರೆ. ಇದಕ್ಕೆ ಸರ್ಕಾರದಿಂದ ಅನುಮತಿ ನೀಡುತ್ತಾರೆ. ಈ ಸಂದರ್ಭದಲ್ಲಿ ಎಂಇಎಸ್ ಮುಖಂಡರು ಕನ್ನಡ ವಿರೋಧಿ ಘೋಷಣೆ ಹಾಕುತ್ತಾರೆ. ಅದಕ್ಕೆ ಪೊಲೀಸ್ ಭದ್ರತೆ ನೀಡಿ ಸರ್ಪಗಾವಲು ನೀಡಲಾಗುತ್ತದೆ. ಇಂತಹ ಚಟುವಟಿಕೆಗೆ ಈ ಬಾರಿ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

Intro:ಕರಾಳ ದಿನಾಚರಣೆಗೆ ಅವಕಾಶ ನೀಡದಂತೆ ಕರವೆ ಪ್ರತಿಭಟನೆ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ದಿನದಂದು ಎಂಇಎಸ್ ಆಚರಿಸುವ ಕರಾಳದಿನವನ್ನು ನಿಷೇದಿಸುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಲ್ಲಿನ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.

Body:ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡಿಗರು ಅದ್ಧೂರಿಯಾಗಿ ರಾಜ್ಯೋತ್ಸವ ಆಚರಿಸುತ್ತಾರೆ.ರಾಜ್ಯ ಹಾಗೂ ಜಿಲ್ಲೆಯ ವಿವಿಧೆಡೆಯಿಂದ ಲಕ್ಷಾಂತರ ಕನ್ನಡಿಗರು ರಾಜ್ಯೋತ್ಸವ ದಲ್ಲಿ ಭಾಗಿಯಾಗುತ್ತಾರೆ. ಈ ಸಮಯದಲ್ಲಿ ಎಂಇಎಸ್ ಮುಖಂಡರು ಪ್ರತಿ ವರ್ಷ ಕರಳಾ ದಿನ ಆಚರಣೆಗೆ ಮುಂದಾಗುತ್ತಾರೆ. ಇದಕ್ಕೆ ಸರ್ಕಾರದಿಂದ ಅನುಮತಿ ನೀಡುತ್ತಾರೆ. ಈ ಸಂದರ್ಭದಲ್ಲಿ ಎಂಇಎಸ್ ಮುಖಂಡರು ಕನ್ನಡ ವಿರೋಧಿ ಘೋಷಣೆ ಹಾಕುತ್ತಾರೆ ಅದಕ್ಕೆ ಪೊಲೀಸ್ ಭದ್ರತೆ ನೀಡಿ ಸರ್ಪ ಗಾವಲು ನೀಡಲಾಗುತ್ತದೆ. ಇಂತಹ ನಾಡ ದ್ರೋಹಿ ಕೆಲಸಕ್ಕೆ ಮುಂದಾಗುವ ಎಂಇಎಸ್ ಅವರಿಗೆ ಈ ಬಾರಿ ರಾಜ್ಯೋತ್ಸವ ದಲ್ಲಿ ಕರಳಾ ದಿನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

Conclusion:ಬೈಟ್ : ದೀಪಕ್ ಬುಡಗನಟ್ಟಿ (ಬೆಳಗಾವಿ ಕರವೆ ಅಧ್ಯಕ್ಷ)

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.