ETV Bharat / state

ಬೆಳಗಾವಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ವಶಕ್ಕೆ ಪಡೆದ ಪೊಲೀಸರು - ಕೋಡಿಹಳ್ಳಿ ಚಂದ್ರಶೇಖರ್​ ಪೊಲೀಸ್​ ವಶಕ್ಕೆ

ಕೋಡಿಹಳ್ಳಿ ಚಂದ್ರಶೇಖರ್​ ಇಂದು ರೈತ ಮುಖಂಡರು, ಸಾರಿಗೆ ನೌಕರರ ಜತೆ ಸುವರ್ಣಸೌಧದ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಸಭೆ ನಡೆಸಲು ಕೋಡಿಹಳ್ಳಿ ನಿರ್ಧರಿಸಿದ್ದರು. ಸಭೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೂ ಸಭೆ ನಡೆಸಲು ನಿರ್ಧರಿಸಿದ್ದ ಕೋಡಿಹಳ್ಳಿ ಅವರನ್ನ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.

Kodihalli Chandrashekar arrested  in Belgavi
ಬೆಳಗಾವಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಪೊಲೀಸ್​ ವಶಕ್ಕೆ
author img

By

Published : Apr 10, 2021, 12:17 PM IST

Updated : Apr 10, 2021, 2:14 PM IST

ಬೆಳಗಾವಿ: ನಗರದ ಖಾಸಗಿ ಹೋಟೆಲ್​​​ನಲ್ಲಿ ತಂಗಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳಗಾವಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ವಶಕ್ಕೆ ಪಡೆದ ಪೊಲೀಸರು
ಬೆಳಗ್ಗೆ ಬೆಳಗಾವಿಗೆ ಆಗಮಿಸಿದ್ದ ಕೋಡಿಹಳ್ಳಿ ಚಂದ್ರಶೇಖರ್​ ಚೆನ್ನಮ್ಮ ವೃತ್ತದ ಬಳಿ ಇರುವ ಖಾಸಗಿ ಹೋಟೆಲ್​​ನಲ್ಲಿ ತಂಗಿದ್ದರು. ಕೋಡಿಹಳ್ಳಿ ಚಂದ್ರಶೇಖರ್​ ಇಂದು ಬೆಳಗಾವಿಯಲ್ಲಿ ರೈತ ಮುಖಂಡರು, ಸಾರಿಗೆ ನೌಕರರ ಜತೆ ಸುವರ್ಣಸೌಧದ ಬಳಿ ಸುವರ್ಣ ಗಾರ್ಡನ್‌ನಲ್ಲಿ ಸಭೆ ನಡೆಸಲು ಕೋಡಿಹಳ್ಳಿ ನಿರ್ಧರಿಸಿದ್ದರು. ಸಭೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೂ ಸಭೆ ನಡೆಸಲು ನಿರ್ಧರಿಸಿದ್ದ ಕೋಡಿಹಳ್ಳಿ ಅವರನ್ನ ಪೊಲೀಸರು ವಶಕ್ಕೆ ಪಡೆದರು.

ಓದಿ : ಸರ್ಕಾರದ ಮಾತು ಕೇಳದ ಸಾರಿಗೆ ನೌಕರರಿಗೆ ವರ್ಗಾವಣೆ ಶಿಕ್ಷೆ

ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ಮುಂದುವರೆಸಿದ್ದು, 6ನೇ ವೇತನ ಆಯೋಗದ ವರದಿ ಜಾರಿಗೆ ತರುವವರೆಗೂ ಮುಷ್ಕರ ಕೈ ಬಿಡುವ ಸಾಧ್ಯತೆಯೇ ಇಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್​ ಸ್ಪಷ್ಟಪಡಿಸಿದ್ದಾರೆ.

Last Updated : Apr 10, 2021, 2:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.