ETV Bharat / state

ಬೆಳಗಾವಿ ಪಾಲಿಕೆ ಚುನಾವಣೆ: ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಬಿಜೆಪಿ - ಕಾಂಗ್ರೆಸ್

ಪಕ್ಷದ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದವರಿಗೆ ರಾಷ್ಟ್ರೀಯ ಪಕ್ಷಗಳು ಶಾಕ್ ನೀಡಿವೆ. ಬಿಜೆಪಿ 7 ಹಾಗೂ ಕಾಂಗ್ರೆಸ್ ಇಬ್ಬರು ರೆಬಲ್ ಅಭ್ಯರ್ಥಿಗಳನ್ನು ಉಚ್ಛಾಟಿಸಿ ಆದೇಶ ಹೊರಡಿಸಿವೆ.

ಬೆಳಗಾವಿ ಪಾಲಿಕೆ ಚುನಾವಣೆ
ಬೆಳಗಾವಿ ಪಾಲಿಕೆ ಚುನಾವಣೆ
author img

By

Published : Aug 31, 2021, 5:41 PM IST

ಬೆಳಗಾವಿ : ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಆದೇಶ ಉಲ್ಲಂಘಿಸಿ ಮಹಾನಗರ ‌ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಂಡಾಯ ಅಭ್ಯರ್ಥಿಗಳನ್ನ ಉಭಯ ಪಕ್ಷಗಳು ಉಚ್ಛಾಟಿಸಿವೆ.

ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಬಿಜೆಪಿ- ಕಾಂಗ್ರೆಸ್
ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಬಿಜೆಪಿ- ಕಾಂಗ್ರೆಸ್

ಪಕ್ಷದ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದವರಿಗೆ ರಾಷ್ಟ್ರೀಯ ಪಕ್ಷಗಳು ಶಾಕ್ ನೀಡಿವೆ. ಬಿಜೆಪಿ 7 ಹಾಗೂ ಕಾಂಗ್ರೆಸ್ ಇಬ್ಬರು ರೆಬಲ್ ಅಭ್ಯರ್ಥಿಗಳನ್ನು ಉಚ್ಛಾಟಿಸಿ ಆದೇಶ ಹೊರಡಿಸಿವೆ.

ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಬಿಜೆಪಿ- ಕಾಂಗ್ರೆಸ್
ಬಂಡಾಯ ಅಭ್ಯರ್ಥಿಗಳನ್ನ ಉಚ್ಛಾಟಿಸಿದ ಬಿಜೆಪಿ- ಕಾಂಗ್ರೆಸ್

ಬಿಜೆಪಿಯಿಂದ ದೀಪಕ್ ಜಮಖಂಡಿ, ಶಿವಾನಂದ ಮುಗಳಿಹಾಳ, ಗಣೇಶ್ ನಂದಗಡಕರ, ಸಂಜಯ್ ಸವ್ವಾಶೇರಿ, ಆರತಿ ಪಾಟೋಳೆ, ಶಿವಾನಂದ ಮುರಗೋಡ, ಜ್ಯೋತಿ ಭಾವಿಕಟ್ಟಿ ಉಚ್ಛಾಟನೆ ಮಾಡಿ ಬಿಜೆಪಿ ಬೆಳಗಾವಿ ನಗರ ಅಧ್ಯಕ್ಷ ಶಶಿಕಾಂತ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಾದ ಜಯಶ್ರೀ ಮಾಳಗಿ, ಜಯರಾಜ್ ಹಲಗೇಕರ ಉಚ್ಛಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ದೃವನಾರಾಯಣ ಆದೇಶ ಹೊರಡಿಸಿದ್ದಾರೆ. ಮತದಾನಕ್ಕೆ ಮೂರು ದಿನ ಬಾಕಿ ಇರುವಾಗಲೇ ಬಂಡಾಯ ಅಭ್ಯರ್ಥಿಗಳ ವಿರುದ್ಧ ರಾಷ್ಟ್ರೀಯ ಪಕ್ಷಗಳು ಶಿಸ್ತು ಕ್ರಮ ಜರುಗಿಸಿವೆ.

ಇದನ್ನೂ ಓದಿ : ಬೆಳಗಾವಿ ಪಾಲಿಕೆ ಚುನಾವಣೆ: 58 ವಾರ್ಡ್​​ಗಳಿಗೆ ಬರೋಬ್ಬರಿ 519 ನಾಮಪತ್ರ ಸಲ್ಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.