ETV Bharat / state

ಪಕ್ಷಾಂತರಿಗಳಿಗೆ ಜನ ತಕ್ಕ ಪಾಠ ಕಲಿಸುತ್ತಾರೆ: ಈಶ್ವರ್​​​​ ಖಂಡ್ರೆ

ಬಿಜೆಪಿಗೆ ಭ್ರಮ‌ನಿರಸನ ಆಗಿದೆ. ಸಿಎಂ ಲಿಂಗಾಯತರ ಹೆಸರಲ್ಲಿ ಮತ ಕೇಳುತ್ತಿದ್ದಾರೆ, ಅದು ತಪ್ಪು. ಅಧಿಕಾರ, ಹಣ ಬಲದಿಂದ ಯಾರು ಪಕ್ಷವನ್ನು ಬಿಟ್ಟು ಹೋಗಿದ್ದಾರೋ ಅವರಿಗೆ ಜನ ತಕ್ಕ ಪಾಠ ಕಳಿಸುತ್ತಾರೆ ಎಂದು ಚಿಕ್ಕೋಡಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​​​ ಖಂಡ್ರೆ ಹೇಳಿದರು.

KPCC president Ishwar Khandre Press Meet in Chikkodi
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ
author img

By

Published : Dec 3, 2019, 5:05 PM IST

ಚಿಕ್ಕೋಡಿ: ಪಕ್ಷಾಂತರಿಗಳಿಗೆ ಜನ ತಕ್ಕ ಪಾಠ ಕಲಿಸುತ್ತಾರೆ. 15 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​​ ಖಂಡ್ರೆ ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​​ ಖಂಡ್ರೆ

ಕಾಗವಾಡ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಉಗಾರ ಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಭ್ರಮ‌ನಿರಸನ ಆಗಿದೆ. ಸಿಎಂ ಲಿಂಗಾಯತರ ಹೆಸರಲ್ಲಿ ಮತ ಕೇಳುತ್ತಿದ್ದಾರೆ, ಅದು ತಪ್ಪು. ಅಧಿಕಾರ, ಹಣ ಬಲದಿಂದ ಯಾರು ಪಕ್ಷವನ್ನು ಬಿಟ್ಟು ಹೋಗಿದ್ದಾರೋ ಅವರಿಗೆ ಜನ ತಕ್ಕ ಪಾಠ ಕಳಿಸುತ್ತಾರೆ ಎಂದು ಹೇಳಿದರು.

ಈ ವೇಳೆ ಕಾನೂನು ಸಚಿವ ಮಾಧುಸ್ವಾಮಿಗೆ ತಿರುಗೇಟು ನೀಡಿದ ಅವರು, ಕಾನೂನು ಮಂತ್ರಿಯಾಗಿ ಜಾತಿ, ಧರ್ಮದ ಹೆಸರಲ್ಲಿ ಮತ ಕೇಳುತ್ತಿದ್ದಾರೆ. ವೀರಶೈವ ಲಿಂಗಾಯತ ಜಾತ್ಯಾತೀತ ಸಮುದಾಯ. ಲಿಂಗಾಯತರು ಕೋಮುವಾದಿ ಬಿಜೆಪಿಗೆ ಮತ ಹಾಕಬೇಡಿ. ಬಿಜೆಪಿಯವರು ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ, ಮತದಾರರನ್ನು ಕೊಂಡುಕೊಳ್ಳುತ್ತಿದ್ದಾರೆ. ಈ ಚುನಾವಣೆ ಸತ್ಯ ಮತ್ತು ಅಸತ್ಯಗಳ ಮಧ್ಯೆ ನಡೆಯುವ ಚುನಾವಣೆ. ಸತ್ಯಕ್ಕೆ, ನ್ಯಾಯಕ್ಕೆ ಜಯ ಸಿಕ್ಕೇ ಸಿಗುತ್ತೆ ಎಂದು ಹೇಳಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಸಂವಿಧಾನಿಕ ಭಾಷೆಯನ್ನು ಯಾರೂ ಕೂಡ ಬಳಸಬಾರದು. ಅದು ಯಾರೇ ಆದರೂ ತಪ್ಪು ತಪ್ಪೇ ಎಂದರು.

Intro:ಪಕ್ಷಾಂತರಿಗಳಿಗೆ ಜನ ತಕ್ಕ ಪಾಠ ಕಲಿಸುತ್ತಾರೆ : ಈಶ್ವರ ಖಂಡ್ರೆBody:

ಚಿಕ್ಕೋಡಿ :

ಪಕ್ಷಾಂತರಿಗಳಿಗೆ ಜನ ತಕ್ಕ ಪಾಠ ಕಲಿಸುತ್ತಾರೆ.
15 ಕ್ಷೇತ್ರದಲ್ಲಿ ಕಾಂಗ್ರೆಸ್ ನಲ್ಲಿ ನಮ್ಮ ಅಭ್ಯರ್ಥಿಗಳಿಗೆ ಜಯಗಳಿಸುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಕಾಗವಾಡ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಉಗಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಭ್ರಮ‌ನಿರಸನ ಆಗಿದೆ. ಸಿಎಂ ಲಿಂಗಾಯತ ಹೆಸರಲ್ಲಿ ಮತ ಕೇಳುತ್ತಿದ್ದಾರೆ. ಅದು ತಪ್ಪು ಇದು ಅಪರಾಧ ಎಂದರು.

ಕಾನೂನು ಸಚಿವ ಮಾಧುಸಾಮಿಗೆ ತಿರುಗೇಟು ನೀಡಿದ ಅವರು, ಕಾನೂನು ಮಂತ್ರಿಯಾಗಿ ಜಾತಿ ಧರ್ಮ ದ ಹೆಸರಲ್ಲಿ ಮತ ಕೇಳುತ್ತಿದ್ದಾರೆ. ವೀರಶೈವ ಲಿಂಗಾಯತ ಜಾತ್ಯಾತೀತ ಸಮುದಾಯ. ಸಮಾಜದಲ್ಲಿರುವ ಉತ್ತಮತ್ವವನ್ನೇ ಅಳವಡಿಸಿದೆ. ಲಿಂಗಾಯತರು ಕೋಮುವಾದಿ ಬಿಜೆಪಿಗೆ ಮತ ಹಾಕಬೇಡಿ. ಬಿಜೆಪಿ ಅಧಿಕಾರಿಗಳ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮತದಾರರನ್ನು ಕೊಂಡಿಕೊಳ್ಳುತ್ತಿದ್ದಾರೆ. ಈ ಚುನಾವಣಾ ಸತ್ಯ ಮತ್ತು ಅಸತ್ಯ ಮದ್ಯ ಚುನಾವಣಾ, ಸತ್ಯ ಧರ್ಮಕ್ಕೆ ನ್ಯಾಯ ಸಿಗುತ್ತದೆ. ಸತ್ಯಕ್ಕೆ ನ್ಯಾಯಕ್ಕೆ ಜಯ ಸಿಗುತ್ತೆ ಎಂದು ಹೇಳಿದರು.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗಂಡಸ್ತದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಈಶ್ವರ ಖಂಡ್ರೆ ಅನ್ ಪಾರ್ಲಿಮೆಂಟ್ರಿ ಭಾಷೆಯನ್ನ ಯಾರೂ ಕೂಡ ಬಳಸಬಾರದು. ಅದನ್ನ ಯಾರೇ ಬಳಸಿದ್ರೂ ತಪ್ಪು ತಪ್ಪೇ.

ರಾಜ್ಯದಲ್ಲಿ ಪ್ರವಾಹ ಬಂದಾಗ ಸಿಎಂ ಯಡಿಯೂರಪ್ಪಗೆ ಪ್ರಧಾನಿ ಭೇಟಿಗೆ ಅವಕಾಶ ಕೊಡಲಿಲ್ಲ. 7 ಕೋಟಿ ಜನರ ಸ್ವಾಭಿಮಾನಕ್ಕ ದಕ್ಕೆಯಾಗಿದೆ. ಸಿಎಂ ಯಡಿಯೂರಪ್ಪ ರಾಜೀನಾಮೆ ಕೊಟ್ಟು ಹೊರಬರಲಿ ಎಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.