ETV Bharat / state

ಎನ್​ಸಿಪಿ ಶಾಸಕನ ಉದ್ಧಟತನದ ಹೇಳಿಕೆಗೆ ಖಂಡನೆ: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ - ಎನ್​ಸಿಪಿ ಶಾಸಕ ರಾಜೇಶ್​ ಪಾಟೀಲ್​ ಹೇಳಿಕೆ ಖಂಡಿಸಿ ಪ್ರತಿಭಟನೆ

ಮಹಾರಾಷ್ಟ್ರದ ಚಂದಗಡ ಕ್ಷೇತ್ರದ ‌ಎನ್​ಸಿಪಿ ಶಾಸಕ ರಾಜೇಶ್​ ಪಾಟೀಲ್​ ನೀಡಿದ ಹೇಳಿಕೆ ಖಂಡಿಸಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

KRV Protest  Against To Maharashtra Shiv Sene Party
ಶಿವಸೇನೆ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ
author img

By

Published : Dec 30, 2019, 1:00 PM IST

ಬೆಳಗಾವಿ: ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವುದೇ ತಮ್ಮ ಮಹದಾಸೆ ಎಂದು ಚಂದಗಡ ಕ್ಷೇತ್ರದ ‌ಎನ್​ಸಿಪಿ ಶಾಸಕ ರಾಜೇಶ್​ ಪಾಟೀಲ್​ ನೀಡಿದ ಹೇಳಿಕೆ ಖಂಡಿಸಿ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಚನ್ನಮ್ಮ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

ಎನ್​ಸಿಪಿ ಶಾಸಕನ ಉದ್ಧಟತನದ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಸಂಕೇಶ್ವರ ನಿಪ್ಪಾಣಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಅವರು, ಎನ್​ಸಿಪಿ ಮತ್ತು ಶಿವಸೇನೆ ನಾಯಕರು ಹೀಗೆ ತಮ್ಮ ಉದ್ಧಟತನದ ಹೇಳಿಕೆ ಮುಂದುವರೆಸಿದರೆ ಇಲ್ಲಿನ ಮರಾಠಿ ಫಲಕಗಳಿಗೆ ಮಸಿ ಬಳೆಯುವುದಾಗಿ ಎಚ್ಚರಿಕೆ ನೀಡಿದ್ರು. ಕರ್ನಾಟಕದಲ್ಲಿ ಮರಾಠಿ ಚಿತ್ರಗಳನ್ನು ಬಂದ್ ಮಾಡುವ ಎಚ್ಚರಿಕೆಯನ್ನೂ ಇದೇ ಸಂದರ್ಭದಲ್ಲಿ ನೀಡಿದ್ರು.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್​ ಠಾಕ್ರೆ ಫೋಟೋಗಳನ್ನು ಸುಡುವುದರ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ರು.

Intro:ಶಿವಸೇನೆ ಪುಂಡಾಟಿಕೆ ಖಂಡಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆBody:

ಚಿಕ್ಕೋಡಿ :

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು

ಸಂಕೇಶ್ವರ ನಿಪ್ಪಾಣಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕನ್ನಡ ಸಂಘಟನೆಗಳು, ಶಿವಸೇನೆ ಪುಂಡಾಟಿಕೆ ಮುಂದುವರೆಸಿದರೆ ಇಲ್ಲಿನ ಮಾರಾಠಿ ಫಲಕಗಳಿಗೂ ಮಶಿ ಬಳೆಯುವ ಎಚ್ಚರಿಕೆ ನೀಡಿದ ಹೋರಾಟಗಾರರು. ಕರ್ನಾಟಕದಲ್ಲಿ ಮರಾಠಿ ಚಿತ್ರಗಳನ್ನ ಬಂದ್ ಮಾಡುವ ಎಚ್ಚರಿಕೆ ನೀಡಿದ ಕನ್ನಡ ಪರ ಸಂಘಟನೆಗಳು.

ಮಹಾದ ಮುಖ್ಯಮಂತ್ರಿ ಉದ್ದವ ಠಾಕ್ರೆ ಪೋಟೋಗಳನ್ನು ಹರಿದು ಸುಡುವುದರ ಮೂಲಕ ಕರ್ನಾಟಕದ ಕನ್ನಡ ಪರ ಸಂಘಟನೆಗಳು ತಮ್ಮ ಆಕ್ರೋಶವನ್ನು ಹೋರಹಾಕಿದ್ದಾರೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.