ಚಿಕ್ಕೋಡಿ: ಕುಡಚಿ ಶಾಸಕ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವಗೆ ಕೊರೊನಾ ಸೋಂಕು ತಗುಲಿದೆ.
ನನಗೆ ಕೊರೊನಾ ಸೋಂಕು ತಗುಲಿದ್ದು, ನನ್ನ ಸಂಪರ್ಕಕ್ಕೆ ಬಂದವರು ಮತ್ತು ನನ್ನೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ ಎಂದು ಕುಡಚಿ ಶಾಸಕ ಪಿ.ರಾಜೀವ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
-
ಇಂದು ನಾನು ಕೋವಿಡ್ ಪರೀಕ್ಷೆಗೆ ಒಳಪಟ್ಟಾಗ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿರುತ್ತದೆ. ವೈದ್ಯರ ಸಲಹೆಯಂತೆ ಸ್ವಗೃಹದ ಪ್ರತ್ಯೇಕ ಕೊಠಡಿಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ.
— P Rajeev (@PRajeevMLA) April 22, 2021 " class="align-text-top noRightClick twitterSection" data="
ಕೋವಿಡ್ ಬಗ್ಗೆ ಭಯ ಬೇಡ ಎಚ್ಚರಿಕೆ ಹಾಗೂ ಆತ್ಮವಿಶ್ವಾಸವಿರಲಿ.
">ಇಂದು ನಾನು ಕೋವಿಡ್ ಪರೀಕ್ಷೆಗೆ ಒಳಪಟ್ಟಾಗ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿರುತ್ತದೆ. ವೈದ್ಯರ ಸಲಹೆಯಂತೆ ಸ್ವಗೃಹದ ಪ್ರತ್ಯೇಕ ಕೊಠಡಿಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ.
— P Rajeev (@PRajeevMLA) April 22, 2021
ಕೋವಿಡ್ ಬಗ್ಗೆ ಭಯ ಬೇಡ ಎಚ್ಚರಿಕೆ ಹಾಗೂ ಆತ್ಮವಿಶ್ವಾಸವಿರಲಿ.ಇಂದು ನಾನು ಕೋವಿಡ್ ಪರೀಕ್ಷೆಗೆ ಒಳಪಟ್ಟಾಗ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿರುತ್ತದೆ. ವೈದ್ಯರ ಸಲಹೆಯಂತೆ ಸ್ವಗೃಹದ ಪ್ರತ್ಯೇಕ ಕೊಠಡಿಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ.
— P Rajeev (@PRajeevMLA) April 22, 2021
ಕೋವಿಡ್ ಬಗ್ಗೆ ಭಯ ಬೇಡ ಎಚ್ಚರಿಕೆ ಹಾಗೂ ಆತ್ಮವಿಶ್ವಾಸವಿರಲಿ.
ನಾನು ಕೋವಿಡ್ ಪರೀಕ್ಷೆಗೊಳಪಟ್ಟಾಗ ಪಾಸಿಟಿವ್ ಎಂದು ತಿಳಿದುಬಂದಿದೆ. ವೈದ್ಯರು ಕೊಟ್ಟ ಸಲಹೆ ಹಾಗೂ ಅಗತ್ಯ ಚಿಕಿತ್ಸಾ ಕ್ರಮಗಳೊಂದಿಗೆ ಸ್ವಗ್ರಹದ ಪ್ರತ್ಯೇಕ ಕೊಠಡಿಯಲ್ಲಿಯೇ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ನನ್ನೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಲು ವಿನಂತಿಸುತ್ತೇನೆ. ಕೋವಿಡ್ ಬಗ್ಗೆ ಭಯ ಬೇಡ. ಎಚ್ಚರಿಕೆ ಹಾಗೂ ಆತ್ಮವಿಶ್ವಾಸದಿಂದ ಕೊರೊನಾವನ್ನು ಎದುರಿಸಿ ಬೇಗನೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳಲು ನಿಸರ್ಗದಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.