ETV Bharat / state

ರಾಣಿ ಚೆನ್ನಮ್ಮ ವಿವಿಯಲ್ಲಿ ನೀರಿಗೆ ಹಾಹಾಕಾರ: ಮೈಮೇಲೆ ನೀರು ಸುರಿದುಕೊಂಡು ವಿದ್ಯಾರ್ಥಿಗಳ ಪ್ರತಿಭಟನೆ - ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ

ರಾಣಿ ಚೆನ್ನಮ್ಮ ವಿವಿಯಲ್ಲಿ ನೀರಿನ ಕೊರತೆಯಿದ್ದು, ಬೇಡಿಕೆ ಈಡೇರಿಸದ ಸಂಸ್ಥೆಯ ವಿರುದ್ಧ ವಿವಿಯ ವಿದ್ಯಾರ್ಥಿಗಳು ವಿನೂತನವಾಗಿ ಪ್ರತಿಭಟಿಸಿದ್ದಾರೆ.

Lack of water in Rani chennamma VV: Students protest
ರಾಣಿ ಚೆನ್ನಮ್ಮ ವಿವಿಯಲ್ಲಿ ನೀರಿಗೆ ಹಾಹಾಕಾರ: ಮೈಮೇಲೆ ನೀರು ಸುರಿದುಕೊಂಡು ವಿದ್ಯಾರ್ಥಿಗಳ ಪ್ರತಿಭಟನೆ
author img

By

Published : Jan 22, 2020, 2:33 PM IST

ಬೆಳಗಾವಿ: ರಾಣಿ ಚೆನ್ನಮ್ಮ ವಿವಿಯಲ್ಲಿ ನೀರಿನ ಕೊರತೆಯಿದ್ದು, ಬೇಡಿಕೆ ಈಡೇರಿಸದ ಸಂಸ್ಥೆಯ ವಿರುದ್ಧ ವಿವಿಯ ವಿದ್ಯಾರ್ಥಿಗಳು ವಿನೂತನವಾಗಿ ಪ್ರತಿಭಟಿಸಿದ್ದಾರೆ.

ರಾಣಿ ಚೆನ್ನಮ್ಮ ವಿವಿಯಲ್ಲಿ ನೀರಿಗೆ ಹಾಹಾಕಾರ: ಮೈಮೇಲೆ ನೀರು ಸುರಿದುಕೊಂಡು ವಿದ್ಯಾರ್ಥಿಗಳ ಪ್ರತಿಭಟನೆ

ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಬಳಿ ಇರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿಗಳು ಮೈಮೇಲೆ ನೀರು ಸುರಿದುಕೊಂಡು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ವಿವಿಯಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕುಡಿಯಲು, ಶೌಚಾಲಯ ಹಾಗೂ ಸ್ನಾನಕ್ಕೆ ನೀರಿಲ್ಲದೆ ಪರದಾಡುವಂತಾಗಿದೆ. ಈ ಕುರಿತು ಸಂಬಂಧಪಟ್ಟವರಿಗೆ ಹಲವು ಬಾರಿ ತಿಳಿಸಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಈ ರೀತಿ ಪ್ರತಿಭಟಿಸುತ್ತಿದ್ದೇವೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಹೇಳಿದ್ದಾರೆ.

ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಕುಲಪತಿ ಎಂ. ರಾಮಚಂದ್ರ ಗೌಡ ಪೋನ್ ಕರೆ ಮಾಡಿ ಅವಾಜ್ ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದರು.

Intro:ರಾಣಿ ಚೆನ್ನಮ್ಮ ವಿವಿಯಲ್ಲಿ ನೀರಿಗೆ ಹಾಹಾಕಾರ; ಮೈಮೇಲೆ ನೀರು ಸುರಿದುಕೊಂಡು ವಿದ್ಯಾರ್ಥಿಗಳ ಪ್ರತಿಭಟನೆ

ಬೆಳಗಾವಿ:
ಮೈ ಮೇಲೆ ನೀರು ಸುರಿದುಕೊಂಡು ವಿದ್ಯಾರ್ಥಿಗಳ ಧರಣಿ ನಡೆಸಿದ ಘಟನೆ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮುಂಭಾಗದಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಬಳಿ ಇರುವ ರಾಣಿ ಚೆನ್ನಮ್ಮ‌ವಿಶ್ವವಿದ್ಯಾಲಯ ಆವರಣದಲ್ಲಿ
ನೀರಿನ ಸಮಸ್ಯೆ ತೀವ್ರವಾಗಿದೆ. ಸಂಬಂಧ ಪಟ್ಟವರಿಗೆ ಹಲವು ಸಲ ಸಮಸ್ಯೆ ಹೇಳಿಕೊಂಡರೂ ಪ್ರಯೋಜನ ಆಗಿರಲಿಲ್ಲ. ಹೀಗಾಗಿ
ವಿವಿಯಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳು ಮೈ ಮೇಲೆ ನೀರು ಸುರಿದುಕೊಂಡ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕುಡಿಯಲು, ಶೌಚಾಲಯ ಹಾಗೂ ಸ್ನಾನಕ್ಕೆ ನೀರಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿತ್ತು.
ವಿದ್ಯಾರ್ಥಿಗಳ ಬೇಡಿಕೆ ಸ್ಪಂಧಿಸದ ವಿವಿ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಕುಲಪತಿ ಎಂ.ರಾಮಚಂದ್ರ ಗೌಡ ಪೋನ್ ಕರೆ ಮಾಡಿ ಅವಾಜ್ ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
--
KN_BGM_01_22_Niru_Suridukondu_VV_students_Protest_7201786

KN_BGM_01_22_Niru_Suridukondu_VV_students_Protest_1

KN_BGM_01_22_Niru_Suridukondu_VV_students_Protest_1,2,3Body:ರಾಣಿ ಚೆನ್ನಮ್ಮ ವಿವಿಯಲ್ಲಿ ನೀರಿಗೆ ಹಾಹಾಕಾರ; ಮೈಮೇಲೆ ನೀರು ಸುರಿದುಕೊಂಡು ವಿದ್ಯಾರ್ಥಿಗಳ ಪ್ರತಿಭಟನೆ

ಬೆಳಗಾವಿ:
ಮೈ ಮೇಲೆ ನೀರು ಸುರಿದುಕೊಂಡು ವಿದ್ಯಾರ್ಥಿಗಳ ಧರಣಿ ನಡೆಸಿದ ಘಟನೆ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮುಂಭಾಗದಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಬಳಿ ಇರುವ ರಾಣಿ ಚೆನ್ನಮ್ಮ‌ವಿಶ್ವವಿದ್ಯಾಲಯ ಆವರಣದಲ್ಲಿ
ನೀರಿನ ಸಮಸ್ಯೆ ತೀವ್ರವಾಗಿದೆ. ಸಂಬಂಧ ಪಟ್ಟವರಿಗೆ ಹಲವು ಸಲ ಸಮಸ್ಯೆ ಹೇಳಿಕೊಂಡರೂ ಪ್ರಯೋಜನ ಆಗಿರಲಿಲ್ಲ. ಹೀಗಾಗಿ
ವಿವಿಯಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳು ಮೈ ಮೇಲೆ ನೀರು ಸುರಿದುಕೊಂಡ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕುಡಿಯಲು, ಶೌಚಾಲಯ ಹಾಗೂ ಸ್ನಾನಕ್ಕೆ ನೀರಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿತ್ತು.
ವಿದ್ಯಾರ್ಥಿಗಳ ಬೇಡಿಕೆ ಸ್ಪಂಧಿಸದ ವಿವಿ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಕುಲಪತಿ ಎಂ.ರಾಮಚಂದ್ರ ಗೌಡ ಪೋನ್ ಕರೆ ಮಾಡಿ ಅವಾಜ್ ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
--
KN_BGM_01_22_Niru_Suridukondu_VV_students_Protest_7201786

KN_BGM_01_22_Niru_Suridukondu_VV_students_Protest_1

KN_BGM_01_22_Niru_Suridukondu_VV_students_Protest_1,2,3Conclusion:ರಾಣಿ ಚೆನ್ನಮ್ಮ ವಿವಿಯಲ್ಲಿ ನೀರಿಗೆ ಹಾಹಾಕಾರ; ಮೈಮೇಲೆ ನೀರು ಸುರಿದುಕೊಂಡು ವಿದ್ಯಾರ್ಥಿಗಳ ಪ್ರತಿಭಟನೆ

ಬೆಳಗಾವಿ:
ಮೈ ಮೇಲೆ ನೀರು ಸುರಿದುಕೊಂಡು ವಿದ್ಯಾರ್ಥಿಗಳ ಧರಣಿ ನಡೆಸಿದ ಘಟನೆ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮುಂಭಾಗದಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಬಳಿ ಇರುವ ರಾಣಿ ಚೆನ್ನಮ್ಮ‌ವಿಶ್ವವಿದ್ಯಾಲಯ ಆವರಣದಲ್ಲಿ
ನೀರಿನ ಸಮಸ್ಯೆ ತೀವ್ರವಾಗಿದೆ. ಸಂಬಂಧ ಪಟ್ಟವರಿಗೆ ಹಲವು ಸಲ ಸಮಸ್ಯೆ ಹೇಳಿಕೊಂಡರೂ ಪ್ರಯೋಜನ ಆಗಿರಲಿಲ್ಲ. ಹೀಗಾಗಿ
ವಿವಿಯಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳು ಮೈ ಮೇಲೆ ನೀರು ಸುರಿದುಕೊಂಡ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕುಡಿಯಲು, ಶೌಚಾಲಯ ಹಾಗೂ ಸ್ನಾನಕ್ಕೆ ನೀರಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿತ್ತು.
ವಿದ್ಯಾರ್ಥಿಗಳ ಬೇಡಿಕೆ ಸ್ಪಂಧಿಸದ ವಿವಿ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಕುಲಪತಿ ಎಂ.ರಾಮಚಂದ್ರ ಗೌಡ ಪೋನ್ ಕರೆ ಮಾಡಿ ಅವಾಜ್ ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
--
KN_BGM_01_22_Niru_Suridukondu_VV_students_Protest_7201786

KN_BGM_01_22_Niru_Suridukondu_VV_students_Protest_1

KN_BGM_01_22_Niru_Suridukondu_VV_students_Protest_1,2,3
ETV Bharat Logo

Copyright © 2025 Ushodaya Enterprises Pvt. Ltd., All Rights Reserved.