ETV Bharat / state

ತಾ.ಪಂ ಇಒ ಭೇಟಿ ಮಾಡಿದ ಲಖನ್ ಜಾರಕಿಹೊಳಿ

ತಾಪಂಗೆ ಭೇಟಿ ನೀಡಿ ಇಒ ಜೊತೆ ಮಾತುಕತೆ ನಡೆಸಿದ ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ.

Lakhan jarkiholi
author img

By

Published : Oct 1, 2019, 6:43 AM IST

ಗೋಕಾಕ: ತಾಲೂಕಿನಲ್ಲಿ ಜಾರಕಿಹೊಳಿ ಸಹೋದರರ ಚುನಾವಣೆಯ ಜಿದ್ದಾಜಿದ್ದು ಜೋರಾಗಿದ್ದು, ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ತಾಲೂಕು ಪಂಚಾಯತಿ ಕಾರ್ಯಾಲಯಕ್ಕೆ ಏಕಾಏಕಿ ಭೇಟಿ ನೀಡಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಅವರ ಜೊತೆ ಕೆಲಕಾಲ ಮಾತುಕತೆ ನಡೆಸಿದರು.

ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿ ಮಾಡಿದ ಲಖನ್ ಜಾರಕಿಹೊಳಿ

ಸರ್ಕಾರದಿಂದ ಬಂದ ಅನುದಾನ ಸರಿಯಾಗಿ ಎಲ್ಲ ತಾ.ಪಂ. ಸದಸ್ಯರ ಕ್ಷೇತ್ರಗಳ ಅಭಿವೃದ್ಧಿಗೆ ಹಂಚಿಕೆಯಾಗಬೇಕು. ಯಾರ ಒತ್ತಡಕ್ಕೆ ಮಣಿದು ಬೇಕಾಬಿಟ್ಟಿ ಪಿಡಿಓಗಳನ್ನು ವರ್ಗಾವಣೆ ಮಾಡಬಾರದು. ರಾಜಕೀಯ ಮುಖಂಡರ ಮಾತುಗಳಿಗೆ ಮಣೆ ಹಾಕದೆ ನ್ಯಾಯಬದ್ಧವಾಗಿ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು. ತಾಲೂಕಿನ ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕೆಲಸ ಮಾಡಿ ಜನರಿಂದ ಒಳ್ಳೆಯ ಹೆಸರು ಪಡೆಯಬೇಕು ಎಂದು ಸಲಹೆ ನೀಡಿದರು. ಕೊನೆಗೆ ತಪ್ಪು ಮಾಡಿದವರಿಗೆ ಶಿಕ್ಷೆ ಖಂಡಿತವಾಗಿ ಆಗುತ್ತದೆ ಎಂದು ಎಚ್ಚರಿಕೆ ನೀಡಿ ತೆರಳಿದರು.

Intro:ಗೋಕಾಕ: ತಾಲೂಕಿನಲ್ಲಿ ಜಾರಕಿಹೊಳಿ ಸಹೋದರರ ಚುನಾವಣೆಯ ಜಿದ್ದಾಜಿದ್ದು ಜೋರಾಗಿದ್ದು ಇಂದು ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ತಾಲೂಕಾ ಪಂಚಾಯತಿ ಕಾರ್ಯಾಲಯಕ್ಕೆ ಧೀಡಿರ ಆಗಮಿಸಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಅವರನ್ನು ಭೇಟಿಯಾದರು.

ತಾ.ಪಂ.ಗೆ ಸರ್ಕಾರದಿಂದ ಬಂದ ಅನುದಾನವನ್ನು ಸರಿಯಾಗಿ ಎಲ್ಲ ತಾ.ಪಂ. ಸದಸ್ಯರ ಕ್ಷೇತ್ರಗಳ ಅಭಿವೃದ್ಧಿಗೆ ಹಂಚಿಕೆಯಾಗಬೇಕು.

ಯಾರ ಒತ್ತಡಕ್ಕೆ ಮಣಿದು ಬೇಕಾಬಿಟ್ಟಿ ಪಿಡಿಓಗಳನ್ನು ವರ್ಗಾವಣೆ ಮಾಡಬಾರದು. ರಾಜಕೀಯ ಮುಖಂಡರ ಮಾತುಗಳಿಗೆ ಮಣೆ ಹಾಕದೆ ನ್ಯಾಯಬದ್ಧವಾಗಿ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು.

ತಾಲೂಕಿನ ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕೆಲಸ ಮಾಡಿ ಜನರಿಂದ ಒಳ್ಳೆಯ ಹೆಸರು ಪಡೆಯಬೇಕು ಎಂದು ಸಲಹೆ ನೀಡಿದರು.

ಕೊನೆಗೆ ತಪ್ಪು ಮಾಡಿದವರಿಗೆ ಶಿಕ್ಷೆ ಖಂಡಿತವಾಗಿ ಆಗುತ್ತದೆ ಎಂದು ಎಚ್ಚರಿಕೆ ನೀಡಿ ನಿರ್ಗಮಿಸಿದ್ದರು.

ಶ್ರೀಕಾಂತ ತಾಶೀಲದಾರ
ಗೋಕಾಕ

KAC_BGM_03_30_ಲಖನ್ ಜಾರಕಿಹೊಳಿ_ತಾ.ಪಂ.ಭೇಟಿ_ವಿಜಲ್_10009Body:ಗೋಕಾಕ: ತಾಲೂಕಿನಲ್ಲಿ ಜಾರಕಿಹೊಳಿ ಸಹೋದರರ ಚುನಾವಣೆಯ ಜಿದ್ದಾಜಿದ್ದು ಜೋರಾಗಿದ್ದು ಇಂದು ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ತಾಲೂಕಾ ಪಂಚಾಯತಿ ಕಾರ್ಯಾಲಯಕ್ಕೆ ಧೀಡಿರ ಆಗಮಿಸಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಅವರನ್ನು ಭೇಟಿಯಾದರು.

ತಾ.ಪಂ.ಗೆ ಸರ್ಕಾರದಿಂದ ಬಂದ ಅನುದಾನವನ್ನು ಸರಿಯಾಗಿ ಎಲ್ಲ ತಾ.ಪಂ. ಸದಸ್ಯರ ಕ್ಷೇತ್ರಗಳ ಅಭಿವೃದ್ಧಿಗೆ ಹಂಚಿಕೆಯಾಗಬೇಕು.

ಯಾರ ಒತ್ತಡಕ್ಕೆ ಮಣಿದು ಬೇಕಾಬಿಟ್ಟಿ ಪಿಡಿಓಗಳನ್ನು ವರ್ಗಾವಣೆ ಮಾಡಬಾರದು. ರಾಜಕೀಯ ಮುಖಂಡರ ಮಾತುಗಳಿಗೆ ಮಣೆ ಹಾಕದೆ ನ್ಯಾಯಬದ್ಧವಾಗಿ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು.

ತಾಲೂಕಿನ ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕೆಲಸ ಮಾಡಿ ಜನರಿಂದ ಒಳ್ಳೆಯ ಹೆಸರು ಪಡೆಯಬೇಕು ಎಂದು ಸಲಹೆ ನೀಡಿದರು.

ಕೊನೆಗೆ ತಪ್ಪು ಮಾಡಿದವರಿಗೆ ಶಿಕ್ಷೆ ಖಂಡಿತವಾಗಿ ಆಗುತ್ತದೆ ಎಂದು ಎಚ್ಚರಿಕೆ ನೀಡಿ ನಿರ್ಗಮಿಸಿದ್ದರು.

ಶ್ರೀಕಾಂತ ತಾಶೀಲದಾರ
ಗೋಕಾಕ

KAC_BGM_03_30_ಲಖನ್ ಜಾರಕಿಹೊಳಿ_ತಾ.ಪಂ.ಭೇಟಿ_ವಿಜಲ್_10009Conclusion:ಗೋಕಾಕ: ತಾಲೂಕಿನಲ್ಲಿ ಜಾರಕಿಹೊಳಿ ಸಹೋದರರ ಚುನಾವಣೆಯ ಜಿದ್ದಾಜಿದ್ದು ಜೋರಾಗಿದ್ದು ಇಂದು ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ತಾಲೂಕಾ ಪಂಚಾಯತಿ ಕಾರ್ಯಾಲಯಕ್ಕೆ ಧೀಡಿರ ಆಗಮಿಸಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಅವರನ್ನು ಭೇಟಿಯಾದರು.

ತಾ.ಪಂ.ಗೆ ಸರ್ಕಾರದಿಂದ ಬಂದ ಅನುದಾನವನ್ನು ಸರಿಯಾಗಿ ಎಲ್ಲ ತಾ.ಪಂ. ಸದಸ್ಯರ ಕ್ಷೇತ್ರಗಳ ಅಭಿವೃದ್ಧಿಗೆ ಹಂಚಿಕೆಯಾಗಬೇಕು.

ಯಾರ ಒತ್ತಡಕ್ಕೆ ಮಣಿದು ಬೇಕಾಬಿಟ್ಟಿ ಪಿಡಿಓಗಳನ್ನು ವರ್ಗಾವಣೆ ಮಾಡಬಾರದು. ರಾಜಕೀಯ ಮುಖಂಡರ ಮಾತುಗಳಿಗೆ ಮಣೆ ಹಾಕದೆ ನ್ಯಾಯಬದ್ಧವಾಗಿ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು.

ತಾಲೂಕಿನ ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕೆಲಸ ಮಾಡಿ ಜನರಿಂದ ಒಳ್ಳೆಯ ಹೆಸರು ಪಡೆಯಬೇಕು ಎಂದು ಸಲಹೆ ನೀಡಿದರು.

ಕೊನೆಗೆ ತಪ್ಪು ಮಾಡಿದವರಿಗೆ ಶಿಕ್ಷೆ ಖಂಡಿತವಾಗಿ ಆಗುತ್ತದೆ ಎಂದು ಎಚ್ಚರಿಕೆ ನೀಡಿ ನಿರ್ಗಮಿಸಿದ್ದರು.

ಶ್ರೀಕಾಂತ ತಾಶೀಲದಾರ
ಗೋಕಾಕ

KAC_BGM_03_30_ಲಖನ್ ಜಾರಕಿಹೊಳಿ_ತಾ.ಪಂ.ಭೇಟಿ_ವಿಜಲ್_10009
ETV Bharat Logo

Copyright © 2024 Ushodaya Enterprises Pvt. Ltd., All Rights Reserved.