ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನ ದರೂರು ಗ್ರಾಮಕ್ಕೆ ಸಿಎಂ ಯಡಿಯೂರಪ್ಪ ಜೊತೆ ಭೇಟಿ ನೀಡಿದ ಲಕ್ಷ್ಮಣ ಸವದಿ, ನಾನು ಸಹ ನೆರೆಸಂತ್ರಸ್ತ. ನನ್ನದು 80 ಎಕರೆ ಜಮೀನು ಮುಳುಗಡೆಯಾಗಿದೆ. ನನಗೂ ಎಕರೆಗೆ ಒಂದು ಲಕ್ಷ ಅಂದರೆ 80 ಲಕ್ಷ ಆಯ್ತು ಎಂದು ಹೇಳಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
![LAXMAN SAVADI CONGRESS TANG](https://etvbharatimages.akamaized.net/etvbharat/prod-images/4654402_savadi.jpg)
ಈ ಕುರಿತು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಲಕ್ಷ್ಮಣ ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.