ETV Bharat / state

'ಆ____ಮಕ್ಕಳ ಬಗ್ಗೆ ಮಾತನಾಡಿ ನನ್ನ ಮೂಡ್‌ ಹಾಳು ಮಾಡಬೇಡಿ': ಲಕ್ಷ್ಮಣ ಸವದಿ ನಿಂದಿಸಿದ್ದು ಯಾರನ್ನು?

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕೃಷ್ಣಾ ಪ್ರವಾಹ ಪೀಡಿತ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ವ್ಯಕ್ತಿಯೊಬ್ಬರನ್ನು ಅವಾಚ್ಯ ಶಬ್ದದಿಂದ ಬೈದಿದ್ದು, ಅದು ಅಥಣಿ ಕ್ಷೇತ್ರದ ಅನರ್ಹ ಶಾಸಕ ಮಹೇಶ್ ಕುಮಠಳ್ಳಿ ಅವರ ಬಗ್ಗೆ ಇರಬಹುದೆಂಬ ಊಹಾಪೋಹಗಳು ಹರಿದಾಡುತ್ತಿವೆ.

ಡಿಸಿಎಂ ಲಕ್ಷ್ಮಣ ಸವದಿ
author img

By

Published : Sep 27, 2019, 9:27 AM IST

Updated : Sep 27, 2019, 10:49 PM IST

ಚಿಕ್ಕೋಡಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕೃಷ್ಣಾ ಪ್ರವಾಹ ಪೀಡಿತ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ವ್ಯಕ್ತಿಯೊಬ್ಬರನ್ನು ಅವಾಚ್ಯ ಶಬ್ದದಿಂದ ಬೈದಿದ್ದು, ಅದು ಅಥಣಿ ಕ್ಷೇತ್ರದ ಅನರ್ಹ ಶಾಸಕ ಮಹೇಶ್ ಕುಮಠಳ್ಳಿ ಅವರ ಬಗ್ಗೆ ಇರಬಹುದೆಂಬ ಊಹಾಪೋಹಗಳು ಹರಿದಾಡುತ್ತಿವೆ.

ಕೃಷ್ಣಾ ನದಿ ತೀರದ ಪ್ರವಾಹ ಪೀಡಿತ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಈ ಅವಾಚ್ಯ ಶಬ್ದ ಬಳಸಿದ್ದಾರೆ.

ಕುಮಟಳ್ಳಿಗೆ ಅವಾಚ್ಯ ಶಬ್ದದಿಂದ ನಿಂದಿಸಿದ ಡಿಸಿಎಂ ಲಕ್ಷ್ಮಣ ಸವದಿ

ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ ಲಕ್ಷ್ಮಣ ಸವದಿ ಮೊಬೈಲ್‌ನಲ್ಲಿ ಮಾತನಾಡುತ್ತಾ, ಆ ದರಿದ್ರ ಮಕ್ಕಳ ಬಗ್ಗೆ ನೆನಪಿಸಿ ನನ್ನ ಮೂಡ್​ ಹಾಳು ಮಾಡಬೇಡಿ ಎಂದಿರುವುದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.

Intro:ಕುಮಟಳ್ಳಿ ಅಂತಹ ದರಿದ್ರ ಮಕ್ಕಳ ಹೆಸರು ನೆನಪಿಸಬೇಡಿ : ಡಿಸಿಎಂ ಲಕ್ಷ್ಮಣ ಸವದಿ
Body:
ಚಿಕ್ಕೋಡಿ :

ಅಥಣಿ ಅನರ್ಹ ಶಾಸಕ ಮಹೇಶ್ ಕುಮಠಳ್ಳಿ ಕುರಿತು ಅವಹೇಳನಕಾರಿ ಆಗಿ ಮಾತನಾಡಿದ
ಡಿಸಿಎಮ್ ಲಕ್ಷ್ಮಣ ಸವದಿ

ಅಥಣಿ ಮತಕ್ಷೇತ್ರದ ಅನರ್ಹ ಶಾಸಕ ಮಹೇಶ್ ಕುಮಠಳ್ಳಿ ಕುರಿತು ಅಪನಿಂದನೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕೃಷ್ಣಾ ನದಿ ತೀರದ ಪ್ರವಾಹ ಪೀಡಿತ ಗ್ರಾಮಕ್ಕೆ ಬೇಟಿ ನೀಡಿದ ಸಂಧರ್ಭದಲ್ಲಿ ಮಹೇಶ ಕುಮಠಳ್ಳಿ ವಿರುದ್ದ ಕಿಡಿ ಕಾರಿದ್ದ ಲಕ್ಷ್ಮಣ ಸವದಿ.

ಪ್ರವಾಹ ಪೀಡಿತ ಗ್ರಾಮಗಳಿಗೆ ಸಂತ್ರಸ್ಥರ ಅಳಲು ಕೇಳಲು ಹೋದಾಗ ಮೋಬೈಲ್ ನಲ್ಲಿ ಮಾತನಾಡಿದ ದೃಶ್ಯ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು, ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿ ಬಿಜೆಪಿ ಸರ್ಕಾರದ ಆಸ್ತಿತ್ವಕ್ಕೆ ಬಲ ತುಂಬಿದ್ದ ಶಾಸಕ ಮಹೇಶ್ ಕುಮಠಳ್ಳಿ ಬಗ್ಗೆ ಅವಾಚ್ಯ ಪದ ಪ್ರಯೋಗ ಮಾಡಿದ್ದಾರೆ.

ಕುಮಟಳ್ಳಿದ ಏನ‌ ಮಾಡತಿ ಬೀಡ ಓಡಿ ಹೋದಾವರದ ಏನ ಹೇಳತಿ ಮುಂಜಾನೆ ಮುಂಜಾನೆ ಕುಮಠಳ್ಳಿ ಅಂತಹ ದರಿದ್ರ ಮಕ್ಕಳ ಹೆಸರು ನೆನಪಿಸಬೇಡಿ ಎಂದು ಹೇಳಿ ಪೋನ್ ಕಟ್ ಮಾಡಿದ ವಿಡಿಯೋ ಈಗ ಸಾಮಾಜಿಕ‌ ಜಾಲತಾಣಗಳಲ್ಲಿ ಹರದಾಡುತ್ತಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
Last Updated : Sep 27, 2019, 10:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.