ETV Bharat / state

ಐಟಿ ದಾಳಿಯ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇಲ್ಲ: ಡಿಸಿಎಂ ಲಕ್ಷ್ಮಣ ಸವದಿ

ಐಟಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ದಾಳಿ ಮಾಡುತ್ತಿರುವುದರ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇಲ್ಲ. ವಿರೋಧ ಪಕ್ಷಗಳು ರಾಜಕೀಯಕ್ಕಾಗಿ ಆರೋಪ ಮಾಡುತ್ತಿವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಡಿಸಿಎಂ ಲಕ್ಷ್ಮಣ ಸವದಿ
author img

By

Published : Oct 13, 2019, 5:11 PM IST

ಬೆಳಗಾವಿ: ಐಟಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ದಾಳಿ ಮಾಡುತ್ತಿರುವುದರ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇಲ್ಲ. ವಿರೋಧ ಪಕ್ಷಗಳು ರಾಜಕೀಯಕ್ಕಾಗಿ ಆರೋಪ ಮಾಡುತ್ತಿವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಡಿಸಿಎಂ ಲಕ್ಷ್ಮಣ ಸವದಿ
ಇಂದು ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಯಾರು ತೆರಿಗೆ ಹಣ ಕಟ್ಟದೆ ಸರ್ಕಾರಕ್ಕೆ ಮೋಸ ಮಾಡಿರುತ್ತಾರೆ ಅಂತವರ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡುತ್ತಾರೆ. ಕೇವಲ ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಮಾತ್ರ ದಾಳಿಯಾಗಿಲ್ಲ. ಈ ಹಿಂದೆ ಬಿಜೆಪಿ ಮುಖಂಡರ ಮನೆ ಮೇಲೆ ದಾಳಿ ಆಗಿದ್ದವು. ಈ ವಿಚಾರಕ್ಕೆ ರಾಜಕೀಯ ಲೇಪನ ಮಾಡುವುದು ಬೇಡ ಎಂದಿದ್ದಾರೆ.

ಪರಮೇಶ್ವರ್ ಪಿಎ ಸಾವಿಗೆ ಐಟಿ ದಾಳಿ ಕಾರಣ ಅಲ್ಲ;

ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರ ಪಿಎ ಸಾವಿಗೆ ಐಟಿ ದಾಳಿ ಕಾರಣ ಅಲ್ಲ. ಪರಮೇಶ್ವರ್ ಅವರೇ ಇದು ರಾಜಕೀಯ ದಾಳಿ ಅಲ್ಲ ಎಂದು ಹೇಳಿದ್ದಾರೆ. ಅವರ ಪಿಎ ಸಾವಿನ ತನಿಖೆ ಮಾಡಬೇಕೆಂದು ಕೋರಿದರೆ ಸರ್ಕಾರ ತನಿಖೆ ಮಾಡುತ್ತದೆ ಎಂದರು. ಇನ್ನು ಅಧಿವೇಶನದಿಂದ ಮಾಧ್ಯಮಗಳನ್ನು ಹೊರಗಿಟ್ಟ ವಿಚಾರವಾಗಿ, ಇದು ಸ್ಪೀಕರ್ ಅವರ ವೈಯಕ್ತಿಕ ತೀರ್ಮಾನ. ಅದನ್ನು ಪ್ರಶ್ನೆ ಮಾಡುವ ಹಕ್ಕು ನಮಗೆ ಇಲ್ಲ. ಉಳಿದಂತೆ ಸರ್ಕಾರಿ‌ ಕಾರ್ಯಕ್ರಮಗಳಿಗೆ ಮಾಧ್ಯಮ ನಿರಾಕರಣೆ ವಿಷಯ ತಿಳಿದಿಲ್ಲ ಎಂದರು.

Intro:ಐಟಿ ದಾಳಿಯ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇಲ್ಲ : ಡಿಸಿಎಂ ಲಕ್ಷ್ಮಣ ಸವದಿ

ಬೆಳಗಾವಿ : ಐಟಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ದಾಳಿ ಮಾಡುತ್ತಿರುವುದರ ಹಿಂದೆ ಕೇಂದ್ರ ಸರ್ಕಾರದ ಯಾವುದೇ ಕೈವಾಡ ಇಲ್ಲ. ವಿರೋಧ ಪಕ್ಷಗಳು ರಾಜಕೀಯಕ್ಕಾಗಿ ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಇಂದು ನಗರದ ಸಾಮ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಚಿವ ಲಕ್ಷ್ಮಣ ಸವದಿ. ಯಾರು ತೆರಿಗೆ ಹಣ ಕಟ್ಟದೆ ಸರ್ಕಾರಕ್ಕೆ ಮೋಸ ಮಾಡಿರುತ್ತಾರೆ ಅಂತವರ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡುತ್ತಾರೆ. ಕೇವಲ ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಮಾತ್ರ ದಾಳಿಯಾಗಿಲ್ಲ ಈ ಹಿಂದೆ ಬಿಜೆಪಿ ಮುಖಂಡರ ಮನೆ ಮೇಲೆ ದಾಳಿ ಆಗಿದ್ದವು ಈ ವಿಚಾರಕ್ಕೆ ರಾಜಕೀಯ ಲೇಪನ ಮಾಡುವುದು ಬೇಡ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

Body:ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ ಅವರ ಪಿಎ ಸಾವಿಗೆ ಐಟಿ ದಾಳಿ ಕಾರಣ ಅಲ್ಲ. ಪರಮೇಶ್ವರ್ ಅವರೇ ಇದು ರಾಜಕೀಯ ದಾಳಿ ಅಲ್ಲ ಎಂದು ಹೇಳಿದ್ದಾರೆ ಅವರ ಪಿಎ ಸಾವಿನ ತನಿಖೆ ಮಾಡಬೇಕೆಂದು ಕೋರಿದರೆ ಸರ್ಕಾರ ತನಿಖೆ ಮಾಡುತ್ತದೆ ಎಂದರು. ಇನ್ನೂ ಅಧಿವೇಶನದಿಂದ ಮಾದ್ಯಮಗಳನ್ನು ಹೊರಗಿಟ್ಟ ವಿಚಾರವಾಗಿ, ಇದು ಸ್ಪೀಕರ್ ಅವರ ವಯಕ್ತಿಕ ತೀರ್ಮಾನ ಅದನ್ನು ಪ್ರಶ್ನೆ ಮಾಡುವ ಹಕ್ಕು ನಮಗೆ ಇಲ್ಲ. ಉಳಿದಂತೆ ಸರ್ಕಾರಿ‌ ಕಾರ್ಯಕ್ರಮಗಳಿಗೆ ಮಾಧ್ಯಮ ನಿರಾಕರಣೆ ವಿಷಯ ತಿಳಿದಿಲ್ಲ ಎಂದರು.

Conclusion:ಬೆಳಗಾವಿ ಬಿಜೆಪಿ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಜು ಕಾಗೆ ನಿಗಮ ಮಂಡಳಿ ನೀಡಿರುದನ್ನು ಬದಲಾಯಿಸುವಂತೆ ನನ್ನ ಬಳಿ ಹೇಳಿಕೊಂಡಿದ್ದಾರೆ ಅವರು ಪಕ್ಷ ಬಿಟ್ಟು ಹೊರಗೆ ಹೋಗಲ್ಲ ಎಲ್ಲರು ಸೇರಿ ಕುಳಿತು ಮಾತಾಡಿ ಸಮಸ್ಯೆ ಬಗೆ ಹರಿಸಿಕೊಳ್ಳುತ್ತೇವೆ ಎಂದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.