ETV Bharat / state

ಬೆಳಗಾವಿಯಲ್ಲಿ ಚಿರತೆ ಪ್ರತ್ಯಕ್ಷ: ನಾಳೆಯೂ 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ

ಬೆಳಗಾವಿಯ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಚಲನವಲನ ಕಂಡುಬಂದಿದೆ. ಕರುವನ್ನು ಎತ್ತಿಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ‌.

author img

By

Published : Aug 11, 2022, 9:17 PM IST

Leopard sighting in Belagavi
ಬೆಳಗಾವಿಯಲ್ಲಿ ಚಿರತೆ ಪ್ರತ್ಯಕ್ಷ

ಬೆಳಗಾವಿ: ಮೂಡಲಗಿ ತಾಲೂಕಿನ ಧರ್ಮಟ್ಟಿಯಲ್ಲೂ ಚಿರತೆ ಪ್ರತ್ಯಕ್ಷವಾಗಿದೆ. ಧರ್ಮಟ್ಟಿ ಗ್ರಾಮದ ಅನಿಲ್ ಮಂದ್ರೋಳಿ ಎಂಬುವವರಿಗೆ ಸೇರಿದ ತೋಟದ ಮನೆಯ ಮುಂದೆ ಕಟ್ಟಿದ್ದ ಕರುವನ್ನು ಎತ್ತಿಕೊಂಡು ಹೋಗಿದೆ. ಸ್ಥಳಕ್ಕೆ ಬಂದ ಅರಣ್ಯ ‌ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಬಲೆ ಬೀಸಿದ್ದಾರೆ.

ಬೆಳಗಾವಿಯಲ್ಲಿ ಚಿರತೆ ಪ್ರತ್ಯಕ್ಷ

ನಾಳೆ ಶಾಲೆಗಳಿಗೆ ರಜೆ: ಬೆಳಗಾವಿ ನಗರದ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ನಾಳೆಯೂ 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಧರ್ಮಟ್ಟಿ ಗ್ರಾಮದ 1 ಕಿಮೀ ವ್ಯಾಪ್ತಿಯ ಮೂರು ಶಾಲೆಗಳಿಗೆ ರಜೆ ನೀಡಲಾಗಿದೆ. ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಗಾಲ್ಫ್ ಮೈದಾನದಲ್ಲಿ ಚಿರತೆ ಚಲನವಲನ ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.