ETV Bharat / state

ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆಗೆ ಲಿಂಗಾಯತ ಮಹಾಸಭೆ ಒತ್ತಾಯ

ಜಿಲ್ಲಾಧಿಕಾರಿ ಕಚೇರಿಗೆ ಲಿಂಗಾಯತ ಸಂಘಟನೆ ಮುಖಂಡರು ಭೇಟಿ ನೀಡಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಮನವಿ
author img

By

Published : Mar 13, 2019, 10:54 AM IST

ಬೆಳಗಾವಿ: ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ಗೋವಾವೇಸ್ ಈಜುಕೊಳ ಹತ್ತಿರವಿರುವ ವೃತ್ತವನ್ನು ಹಿಂದಿನಿಂದಲೂ ಬಸವೇಶ್ವರ ವೃತ್ತ ಎಂದು ಕರೆಯಲಾಗುತ್ತಿದೆ. ಅಲ್ಲಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

ಈ ಕುರಿತು ಜಾಗತಿಕ ಲಿಂಗಾಯತ ಮಹಾಸಭೆ, ರಾಷ್ಟ್ರೀಯ ಬಸವದಳದ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ನಗರದ ಪ್ರಮುಖ ಕೇಂದ್ರವಾದ ಗೋವಾವೇಸ್ ಸರ್ಕಲ್‌ ಅನ್ನ ಮೊದಲಿನಿಂದಲೂ ಬಸವೇಶ್ವರ ವೃತ್ತ ಎಂದು ಕರೆಯಲಾಗುತ್ತಿತ್ತು. ಅದರ ಪಕ್ಕದಲ್ಲಿರುವ ಈಜುಕೊಳದ ಹತ್ತಿರ ಬಸವೇಶ್ವರ ಮೂರ್ತಿ ನಿರ್ಮಾಣ ಮಾಡಲಾಗಿತ್ತು. ಸದ್ಯ ಜಿಲ್ಲಾಡಳಿತ ಗೋವಾವೇಸ್ ಸರ್ಕಲ್​ನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮೂರ್ತಿ ಪ್ರತಿಷ್ಠಾಪನೆಗೆ ಮುಂದಾಗಿದ್ದು, ಲಿಂಗಾಯತ ಮಹಾಸಭೆ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಜಿಲ್ಲಾಧಿಕಾರಿ ಕಚೇರಿಗೆ ಲಿಂಗಾಯತ ಸಂಘಟನೆ ಮುಖಂಡರು ಭೇಟಿ ನೀಡಿ ಈ ಜಾಗದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಪನೆಗೆ ಒತ್ತಾಯಬಸವೇಶ್ವರ ಮೂರ್ತಿ ಪ್ರತಿಷ್ಠಾ

ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸುವಂತೆ ಒತ್ತಾಯಿಸಿ ಲಿಂಗಾಯತ ಮಹಾಸಭೆ ಮನವಿ ಬೆಳಗಾವಿ : ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ಗೋವಾವೇಸ್ ಈಜುಕೊಳ ಹತ್ತಿರವಿರುವ ವೃತ್ತವನ್ನು ಹಿಂದಿನಿಂದಲೂ ಬಸವೇಶ್ವರ ವೃತ್ತ ಎಂದು ಜರೆಯಲಾಗುತ್ತಿದ್ದು ಅಲ್ಲಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕೆಂದು ಜಾಗತಿಕ ಲಿಂಗಾಯತ ಮಹಾಸಭೆ,ರಾಷ್ಟ್ರೀಯ ಬಸವದಳದ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ನಗರದ ಪ್ರಮುಖ ಕೇಂದ್ರವಾದ ಗೋವಾವೇಸ್ ಸರ್ಕಲ್‌ ಮುಂಚೆಯಿಂದ ಬಸವೇಶ್ವರ ವೃತ್ತ ಎಂದು ಕರೆಯಲಾಗುತ್ತಿತ್ತು. ಅದರ ಪಕ್ಕದಲ್ಲಿರುವ ಈಜುಕೊಳದ ಹತ್ತಿರ ಬಸವೇಶ್ವರ ಮೂರ್ತಿ ನಿರ್ಮಾಣ ಮಾಡಲಾಗಿತ್ತು. ಸಧ್ಯ ಜಿಲ್ಲಾಡಳಿತ ಗೋವಾವೇಸ್ ಸರ್ಕಲ್ ನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುಂದಾಗಿದ್ದು. ಲಿಂಗಾಯತ ಮಹಾಸಭೆ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ಇಂದು ಜಿಲ್ಲಾಧಿಕಾರಿ ಕಚೇರಿಗೆ ಲಿಂಗಾಯತ ಸಂಘಟನೆ ಮುಖಂಡರು ಭೇಟಿ ನೀಡಿ ಈ ಜಾಗದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು. ವಿನಾಯಕ ಮಠಪತಿ ಬೆಳಗಾವಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.