ಬೆಳಗಾವಿ: ಜಿಲ್ಲೆ ಆರೆಂಜ್ ಝೋನ್ ವ್ಯಾಪ್ತಿಗೆ ಒಳಪಟ್ಟಿದ್ದು, ಮೇ 4ರಿಂದ ಕಂಟೈನ್‌ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಲಾಕ್‌ಡೌನ್ ಸಡಿಲಿಕೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಕಂಟೈನ್‌ಮೆಂಟ್ ಝೋನ್ ಹೊರತುಪಡಿಸಿ ಬೆಳಗಾವಿಯ ಉಳಿದೆಡೆ ಲಾಕ್‌ಡೌನ್ ಸಡಿಲಿಕೆ: ಶೆಟ್ಟರ್ - Lockdown loosening in Belgaum
ಬೆಳಗಾವಿ ಆರೆಂಜ್ ಝೋನ್ ವ್ಯಾಪ್ತಿಗೆ ಒಳಪಟ್ಟಿದ್ದು, ಈ ಝೋನ್‌ಗೆ ಒಳಪಡುವ ನಿಯಮಗಳು ಮೇ 4ರಿಂದ ಜಾರಿಯಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್
ಬೆಳಗಾವಿ: ಜಿಲ್ಲೆ ಆರೆಂಜ್ ಝೋನ್ ವ್ಯಾಪ್ತಿಗೆ ಒಳಪಟ್ಟಿದ್ದು, ಮೇ 4ರಿಂದ ಕಂಟೈನ್‌ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಲಾಕ್‌ಡೌನ್ ಸಡಿಲಿಕೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.