ETV Bharat / state

ದುರ್ಗಾಮಾತಾ ಮೆರವಣಿಗೆ ವೇಳೆ ಘೋರ ದುರಂತ: ಲಾರಿ ಹರಿದು ಮೂವರು ದುರ್ಮರಣ - ಲಾರಿ ಹರಿದು ಮೂವರು ಸಾವ

ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿ ದುರ್ಗಾಮಾತಾ ಮೆರವಣಿಗೆ ನಡೆಸುತ್ತಿದ್ದ ಗುಂಪೊಂದರ ಮೇಲೆ ಲಾರಿ ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ಮೂವರು ಸಾವು
author img

By

Published : Oct 10, 2019, 12:47 PM IST

ಚಿಕ್ಕೋಡಿ: ಲಾರಿ ದುರ್ಗಾಮಾತಾ ಮೆರವಣಿಗೆ ವೇಳೆ ಭಾರಿ ದುರಂತವೊಂದು ನಡೆದಿದೆ. ಜನರ ಗುಂಪಿನ ಮೇಲೆ ಲಾರಿ ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, 5 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ, ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಹಾರಾಷ್ಟ್ರದ ಗಣೇಶವಾಡಿ ಗ್ರಾಮದ ಸಂಜಯ ರಾವಸಾಬ ಪಾಟೀಲ್​(40), ಸಚಿನ್ ಕರಗೌಡ ಪಾಟೀಲ್​(35) ಹಾಗೂ ಎರಡು ವರ್ಷದ ಬಾಲಕ ಹನಸೇನ ಗೂಳಪ್ಪನವರ ರಸ್ತೆ ಅಪಘಾತಕ್ಕೆ ಬಲಿಯಾದವರು. ಇನ್ನು, ದುರ್ಘಟನೆಯಲ್ಲಿ 5 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದವರೆಂದು ತಿಳಿದುಬಂದಿದೆ. ಇನ್ನು ಗಾಯಾಳುಗಳನ್ನು ಮಹಾರಾಷ್ಟ್ರದ ಮಿಜ್​ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ದುರ್ಗಾಮಾತಾ ದೌಡ ಗುಂಪಿನ ಮೇಲೆ ಹರಿದ ಲಾರಿ ಮೂವರು ಸಾವುBody:

ಚಿಕ್ಕೋಡಿ :

ಲಾರಿ ಹರಿದು ಮೂವರು ಸಾವನ್ನಪ್ಪಿದ್ದು, 5 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಮಹರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದಲ್ಲಿ ದುರ್ಗಾಮಾತಾ ದೌಡ ಗುಂಪಿನ ಮೇಲೆ ಲಾರಿ ಹರಿದು ಭೀಕರ ದುರಂತ ಸಂಭವಿಸಿದ್ದು ಗಣೇಶವಾಡಿ ಗ್ರಾಮದ ಸಂಜಯ ರಾವಸಾಬ ಪಾಟೀಲ(40), ಸಚಿನ್ ಕರಗೌಡ ಪಾಟೀಲ(35) ಹಾಗೂ ಎರಡು ವರ್ಷದ ಬಾಲಕ ಹನಸೇನ ಗೂಳಪ್ಪನವರ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಗಣೇಶವಾಡಿ ಗ್ರಾಮದ ನಿವಾಸಿಗಳಾಗಿದ್ದು, 5 ಕ್ಕೂ ಹೆಚ್ಚು ಜನರಿಗೆ ಗಾಯಾಳಾಗಿವೆ. ಇವರನ್ನು ಮಹಾರಾಷ್ಟ್ರದ ಮಿರಜ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.