ETV Bharat / state

ಪಿಯು ಪರೀಕ್ಷೆಯಲ್ಲಿ ಕಡಿಮೆ ಅಂಕ... ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ - ಆತ್ಮಹತ್ಯೆ

ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಕಾರಣ ಮನನೊಂದು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಐಶ್ವರ್ಯ
author img

By

Published : Apr 16, 2019, 11:57 AM IST

ಚಿಕ್ಕೋಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ.

ಐಶ್ವರ್ಯ ಉಮೇಶ ಬೆಳಕೂಡ (19) ಮೃತ ದುರ್ದೈವಿ. ಪಿಯುಸಿ ಫಲಿತಾಂಶದಲ್ಲಿ ಕಡಿಮೆ ಅಂಕ ಬಂದ ಹಿನ್ನೆಲೆ ತನ್ನ ಮನೆಯ ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾಳೆ. ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಮನೆಯವರ ರೋದನ ಮುಗಿಲು ಮುಟ್ಟಿದೆ.

ಘಟನೆ ಕುರಿತು ಮೂಡಲಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದರಿಂದ ಮನನೊಂದು ವಿದ್ಯಾರ್ಥಿನಿ ಸಾವು ಚಿಕ್ಕೋಡಿ : ದ್ವಿತೀಯ ಪಿಯುಸಿ 2ನೇ ವರ್ಷ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದರಿಂದ ಮನನೊಂದ ವಿದ್ಯಾರ್ಥಿ ಸಾವಾಗಿರುವ ಘಟನೆ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಪಿಯುಸಿ ಫಲಿತಾಂಶ ಹೊರಬಿದ್ದ ಹಿನ್ನಲೆಯಲ್ಲಿ ಮೂಡಲಗಿ ಪಟ್ಟಣದ ನಾಗಲಿಂಗ ನಗರದ ನಿವಾಸಿ ಐಶ್ವರ್ಯ ಉಮೇಶ ಬೆಳಕೂಡ (19) ತನ್ನ ಮನೆಯ ರೂಮಿನಲ್ಲಿ ತನ್ನಷ್ಟಕ್ಕೆ ತಾನೇ ಓಡ್ನಿಯನ್ನು ಪ್ಯಾನಿಗೆ ಕಟ್ಟಿ ನೇಣಿಗೆ ಶರಣಾಗಿದ್ದಾಳೆ. ಐಶ್ವರ್ಯ ಧಾರವಾಡ ಎಸ್.ಡಿ.ಎಂ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಓದುತಿದ್ದಳು. ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಹಿನ್ನಲೆಯಲ್ಲಿ ಮನನೊಂದು ವಿದ್ಯಾರ್ಥಿನಿ ಐಶ್ವರ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಮನೆಯವರ ಅಳಲು ಮುಗಿಲು ಮುಟ್ಟಿದೆ. ಈ ಕುರಿತು ಮೂಡಲಗಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಜಯ ಕೌಲಗಿ ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.