ಅಥಣಿ: ಅಥಣಿ ಐಬಿಯಲ್ಲಿ ಅನರ್ಹರಾದ ಶಾಸಕ ಮಹೇಶ್ ಕುಮಟ್ಟಳ್ಳಿ ಹಾಗೂ ರಮೇಶ್ ಜಾರಕಿಹೊಳಿ ಬೆಂಬಲಿಗರು ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಸಾವಿರಾರು ಅಭಿಮಾನಿಗಳು ಭಾಗವಹಿಸಿದ್ದು, ಅನರ್ಹರಾದ ಶಾಸಕ ಮಹೇಶ್ ಕುಮಟ್ಟಳ್ಳಿ ಹಾಗೂ ರಮೇಶ್ ಜಾರಕಿಹೊಳಿ ಪ್ರತ್ಯೇಕವಾಗಿ ಗ್ರಾಮದ ಜನರ ಅಭಿಪ್ರಾಯ ಪಡೆಯುತ್ತಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಅಥಣಿ ಡಿವೈಎಸ್ಪಿ ನೇತೃತ್ವದಲ್ಲಿ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.