ETV Bharat / state

ಅನೈತಿಕ ಸಂಬಂಧ ಹಿನ್ನೆಲೆ ವ್ಯಕ್ತಿಗೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗ ಥಳಿತ

author img

By

Published : Feb 24, 2020, 10:14 AM IST

ಅನೈತಿಕ ಸಂಬಂಧ ಹಿನ್ನೆಲೆ ವ್ಯಕ್ತಿಯೋರ್ವನಿಗೆ ಜನರು ಹಿಗ್ಗಾಮಗ್ಗ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ ನಡೆದಿದೆ.

man beathen for illigal relationship
ವ್ಯಕ್ತಿಗೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಥಳಿತ

ಬೆಳಗಾವಿ: ಅನೈತಿಕ ಸಂಬಂಧ ಹಿನ್ನೆಲೆ ವ್ಯಕ್ತಿಯೋರ್ವನಿಗೆ ಹಿಗ್ಗಾಮಗ್ಗ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ ನಡೆದಿದೆ.

ಮೋಹನ್ ಸಾಥೇರಿ ಎಂಬ ವ್ಯಕ್ತಿಗೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮೋಹನ್ ಸಾಥೇರಿ ಆಗಾಗ ಗುರ್ಲಗುಂಜಿ ಗ್ರಾಮಕ್ಕೆ ಬರುತ್ತಿದ್ದ. ಹಲವು ಸಲ ಬರಬೇಡ ಎಂದು ಎಚ್ಚರಿಸಿದರೂ ಈತ ಕೇಳಿಲ್ಲ. ಹೀಗಾಗಿ ಮಹಿಳೆ ಭೇಟಿಯಾಗಲು ಬಂದಿದ್ದ ಆತನನ್ನು ಗ್ರಾಮಸ್ಥರು ಥಳಿಸಿದ್ದಾರೆ.

ಆತನನ್ನು ಬಿಡಿಸಲು ಬಂದ ಮಹಿಳೆ ಸೇರಿದಂತೆ ಸಂಬಂಧಿಕರಿಗೂ ಥಳಿಸಲಾಗಿದೆ. ಗ್ರಾಮಸ್ಥರು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ದೊಣ್ಣೆಗಳಿಂದ ಹಲ್ಲೆ ಮಾಡಿದ ವಿಡಿಯೋ ವೈರಲ್​ ಆಗಿದ್ರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.