ETV Bharat / state

ರಮೇಶ್ ಜಾರಕಿಹೊಳಿ ರಾಜೀನಾಮೆ: ಬೆಂಬಲಿಗರಿಂದ ಸಭೆ - Ramesh Jarkiholi

ರಮೇಶ್ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆಯಲ್ಲಿ ಗೋಕಾಕ್​​​ನಲ್ಲಿರುವ ಅವರ ನಿವಾಸದಲ್ಲಿ ಇಂದು ಸಭೆ ನಡೆಯುತ್ತಿದೆ.

ರಮೇಶ್ ಜಾರಕಿಹೊಳಿ ಕಾರ್ಯಕರ್ತರ ಸಭೆ
author img

By

Published : Jul 8, 2019, 11:41 AM IST

Updated : Jul 8, 2019, 12:36 PM IST

ಬೆಳಗಾವಿ: ಗೋಕಾಕ್​ ಶಾಸಕ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆ ಇಂದು ಗೋಕಾಕ್​​​ನಲ್ಲಿರುವ ಅವರ ನಿವಾಸದಲ್ಲಿ ಕಾರ್ಯಕರ್ತರು ಸಭೆ ನಡೆಸುತಿದ್ದಾರೆ.

ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಸಭೆ

ಮನೆಯ ಮುಂಭಾಗದ ಆವರಣದಲ್ಲಿ ನೂರಾರು ಕುರ್ಚಿಗಳನ್ನು ಹಾಕಲಾಗಿದ್ದು, ಕಾರ್ಯಕರ್ತರು ಹಾಗೂ ಬೆಂಬಲಿಗರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಅಳಿಯ ಅಂಬಿರಾವ್ ಪಾಟೀಲ್‌ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದ್ದು, ಸಭೆಗೆ ಬರುವ ಕಾರ್ಯಕರ್ತರಿಗೆ ಊಟ ಮತ್ತು ಉಪಹಾರದ ವ್ಯವಸ್ಥೆ ಸಹ ಮಾಡಲಾಗಿದೆ.

Intro:Body:

bgm meeting

Conclusion:
Last Updated : Jul 8, 2019, 12:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.