ETV Bharat / state

ಕುಡಚಿಯ ಆಶಾ ಕಾರ್ಯಕರ್ತೆಯರಿಗೆ ದೈರ್ಯ ತುಂಬಿದ ಸಚಿವೆ ಶಶಿಕಲಾ ಜೊಲ್ಲೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಶಾಸಕ ಪಿ.ರಾಜೀವ ಕುಡಚಿಗೆ ತೆರಳಿ ಆಶಾ ಕಾರ್ಯಕರ್ತೆಯರಿಗೆ ಧೈರ್ಯ ತುಂಬಿದ‌ರು.

author img

By

Published : Apr 7, 2020, 10:28 PM IST

Minister Sasikala Jolle met with Kudachi Asha activists
ಕುಡಚಿ ಆಶಾ ಕಾರ್ಯಕರ್ತರನ್ನು ಭೇಟಿಯಾದ ಸಚಿವೆ ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಶಾಸಕ ಪಿ.ರಾಜೀವ ಕುಡಚಿಗೆ ತೆರಳಿ ಆಶಾ ಕಾರ್ಯಕರ್ತೆಯರಿಗೆ ಧೈರ್ಯ ತುಂಬಿದ‌ರು.

ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣ, ಆರೋಗ್ಯ ಇಲಾಖೆ, ಪೊಲೀಸ್​ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಆಶಾ ಕಾರ್ಯಕರ್ತೆಯರನ್ನು ಶಶಿಕಲಾ ಜೊಲ್ಲೆ ಭೇಟಿ ಮಾಡಿದರು. ಇವರಿಗೆ ಶಾಸಕ ಪಿ.ರಾಜೀವ್ ಸಾಥ್ ನೀಡಿದರು.

ಶಾಸಕ ಪಿ.ರಾಜೀವ ಮಾತನಾಡಿ, ಕುಡಚಿ ಪಟ್ಟಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ನಿಮ್ಮ ಈ ಕೆಲಸಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆಶಾ ಕಾರ್ಯಕರ್ತೆಯರು ಹಗಲು ರಾತ್ರಿ ಎನ್ನದೆ ದುಡಿಯುತ್ತಿದ್ದಾರೆ. ನಿಮ್ಮ ಈ ಕೆಲಸಕ್ಕೆ ನಾವು ಗೌರವ ಸಲ್ಲಿಸುತ್ತೇವೆ ಎಂದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.