ETV Bharat / state

ವಿವಿಧ ಸಂಘಟನೆಗಳಿಂದ ಭಾರತ ಬಂದ್​​ಗೆ ಕರೆ: ಚಿಕ್ಕೋಡಿಯಲ್ಲಿ ಮಿಶ್ರ ಪ್ರತಿಕ್ರಿಯೆ - ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್​ಗೆ ಚಿಕ್ಕೋಡಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Mixed response in Chikkodi for Bharat Band
ಭಾರತ ಬಂದ್​​ಗೆ ಚಿಕ್ಕೋಡಿಯಲ್ಲಿ ಮಿಶ್ರ ಪ್ರತಿಕ್ರಿಯೆ
author img

By

Published : Jan 8, 2020, 8:54 AM IST

Updated : Jan 8, 2020, 4:28 PM IST

ಚಿಕ್ಕೋಡಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಮತ್ತು ನಿರ್ಧಾರಗಳ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳು ಭಾರತ ಬಂದ್​​ಗೆ ಕರೆ ನೀಡಿದ್ದು, ಇದಕ್ಕೆ ಚಿಕ್ಕೋಡಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಅಂಗಡಿ ಮುಂಗಟ್ಟುಗಳು ಪ್ರಾರಂಭವಾಗಿದ್ದು, ಜನ ವ್ಯಾಪಾರ ವಹಿವಾಟು ಪ್ರಾರಂಭಿಸಿದ್ದಾರೆ.

ಭಾರತ ಬಂದ್​​ಗೆ ಚಿಕ್ಕೋಡಿಯಲ್ಲಿ ಮಿಶ್ರ ಪ್ರತಿಕ್ರಿಯೆ

ರಾತ್ರಿ ಹೋಗಿರುವಂತಹ ಕೆಎಸ್​ಆರ್​ಟಿಸಿ ಬಸ್​​ಗಳು ಮರಳಿ ಡಿಪೋ ಕಡೆ ಆಗಮಿಸುತ್ತಿದ್ದು, ಬಸ್​ ಸಂಚಾರ ಯಥಾಸ್ಥಿತಿ ಮುಂದುವರೆಯಲಿದೆ. ಶಿಕ್ಷಣ ಇಲಾಖೆ ಭಾರತ್ ಬಂದಗೆ ಬೆಂಬಲ ಸೂಚಿಸಿಲ್ಲ.

ಚಿಕ್ಕೋಡಿ ಪಟ್ಟಣದಲ್ಲಿ ಮುಂಜಾನೆ 11 ಗಂಟೆಗೆ ಬಂದ್​ಗೆ ಬೆಂಬಲ ಸೂಚಿಸಿದ ಕಾರ್ಮಿಕರು ಹಳೆ ನೌಕರರ ಭವನದಿಂದ ಕೆಸಿ ರೋಡ್​​ ಮುಖಾಂತರ ಕೋರೆ ನಗರಕ್ಕೆ ಬಂದು ಬಸವೇಶ್ವರ ಸರ್ಕಲ್​ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಲಿದ್ದಾರೆ. ಬಳಿಕ ತಹಶೀಲ್ದಾರ್​ ಮೂಲಕ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ.

Intro:ಭಾರತ ಬಂದ್ ಗೆ ಚಿಕ್ಕೋಡಿಯಲ್ಲಿ ಮಿಶ್ರ ಪ್ರತಿಕ್ರಿಯೆ
Body:
ಚಿಕ್ಕೋಡಿ :

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಮತ್ತು ನಿರ್ಧಾರಗಳ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳು ಭಾರತ ಬಂದ್ ಕರೆ ನೀಡಿದ್ದ ಭಾರತ ಬಂದ್ ಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಅಂಗಡಿ ಮುಂಗಟ್ಟುಗಳು ಪ್ರಾರಂಭವಾಗಿದ್ದು ತಮ್ಮ ದಿನಂ ಪ್ರತಿ ವ್ಯಾಪಾರ ವಹಿವಾಟು ಪ್ರಾರಂಭಿಸಿದ್ದಾರೆ.

ಈಗಾಗಲೇ ಕೆ.ಎಸ್.ಆರ್.ಟಿ.ಸಿ ಬಸ್ ಗಳು ರಾತ್ರಿ ವಸತಿಗೆ ಹೋಗಿರುವಂತ ಬಸ್ ಗಳು ಮರಳಿ ಡಿಪೋ ಕಡೆ ಆಗಮಿಸುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಶಿಕ್ಷಣ ಇಲಾಖೆ ಭಾರತ್ ಬಂದಗೆ ಬೆಂಬಲ ಸೂಚಿಸಿಲ್ಲ. ಆದರೆ, ಬೇರೆ ಬೇರೆ ಗ್ರಾಮಗಳಿಂದ ಬರುವಂತ ವಿದ್ಯಾರ್ಥಿಗಳಿಗೆ ಬಸ್ ಗಳು ಸಂಚರಿಸದೆ ಇರುವುದರಿಂದ ತೊಂದರೆಯಾಗಲಿದೆ.

ಈ ಭಾರತ ಬಂದ್ ನಿಂದ ಜನಜೀವನ ಅಸ್ತವ್ಯಸ್ತವಾಗಲಿದ್ದು, ಸಾರಿಗೆ ಸಂಚಾರ, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಹಾಗೂ ಇನ್ನಿತರ ಸೇವೆಗಳ ಮೇಲೆ ಸ್ವಲ್ಪ ಮಟ್ಟಿಗೆ ಸಾರ್ವಜನಿಕರ ಮೇಲೆ ಪರಿಣಾಮ ಬೀರಲಿದೆ.

ಚಿಕ್ಕೋಡಿ ಪಟ್ಟಣದಲ್ಲಿ ಮುಂಜಾನೆ 11 ಗಂಟೆಗೆ ಬಂದ್ ಗೆ ಬೆಂಬಲ ಸೂಚಿಸಿದ ಕಾರ್ಮಿಕರು ಹಳೆ ನೌಕರರ ಭವನದಿಂದ ಕೆಸಿ ರೋಡ ಮುಖಾಂತರ ಕೋರೆ ನಗರಕ್ಕೆ ಬಂದು ಬಸವೇಶ್ವರ ಸರ್ಕಲ್ ದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿ ತಹಶೀಲ್ದಾರ ಮೂಲಕ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
Last Updated : Jan 8, 2020, 4:28 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.