ಬೆಳಗಾವಿ: ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಎಲ್ಲ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ಥಾನಮಾನ ಪಡೆಯಲು ಅನ್ಯ ಮಾರ್ಗಗಳನ್ನು ಅನುಸರಿಸದೇ ಹಾಗೂ ಪಕ್ಷಕ್ಕೆ ನಿಷ್ಠೆ ಮತ್ತು ವಿಚಾರಕ್ಕೆ ಬದ್ಧತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ. ಇಂದಿನ ಈ ನಡೆ ವಿಷಾದಕರ ಸಂಗತಿ ಎಂದು ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.
-
ಸ್ಥಾನ ಮಾನ ಪಡೆಯಲು ಅನ್ಯ ಮಾರ್ಗಗಳನ್ನು ಅನುಸರಿಸದೆ ಪಕ್ಷಕ್ಕೆ ನಿಷ್ಟೆ ಮತ್ತು ವಿಚಾರಕ್ಕೆ ಬದ್ಧತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ ಅನ್ನುವ ತಾತ್ಕಾಲಿಕ ಇಂದಿನ ಈ ನಡೆ ವಿಷಾದಕರ ಸಂಗತಿ.
— Abhay Patil (@iamabhaypatil) January 13, 2021 " class="align-text-top noRightClick twitterSection" data="
"ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಟೆ ಇದು ದೌರ್ಬಲ್ಯ ಅಲ್ಲ"
ಅಭಯ ಪಾಟೀಲ, ಶಾಸಕರು,
ಬೆಳಗಾವಿ ದಕ್ಷಿಣ
">ಸ್ಥಾನ ಮಾನ ಪಡೆಯಲು ಅನ್ಯ ಮಾರ್ಗಗಳನ್ನು ಅನುಸರಿಸದೆ ಪಕ್ಷಕ್ಕೆ ನಿಷ್ಟೆ ಮತ್ತು ವಿಚಾರಕ್ಕೆ ಬದ್ಧತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ ಅನ್ನುವ ತಾತ್ಕಾಲಿಕ ಇಂದಿನ ಈ ನಡೆ ವಿಷಾದಕರ ಸಂಗತಿ.
— Abhay Patil (@iamabhaypatil) January 13, 2021
"ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಟೆ ಇದು ದೌರ್ಬಲ್ಯ ಅಲ್ಲ"
ಅಭಯ ಪಾಟೀಲ, ಶಾಸಕರು,
ಬೆಳಗಾವಿ ದಕ್ಷಿಣಸ್ಥಾನ ಮಾನ ಪಡೆಯಲು ಅನ್ಯ ಮಾರ್ಗಗಳನ್ನು ಅನುಸರಿಸದೆ ಪಕ್ಷಕ್ಕೆ ನಿಷ್ಟೆ ಮತ್ತು ವಿಚಾರಕ್ಕೆ ಬದ್ಧತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ ಅನ್ನುವ ತಾತ್ಕಾಲಿಕ ಇಂದಿನ ಈ ನಡೆ ವಿಷಾದಕರ ಸಂಗತಿ.
— Abhay Patil (@iamabhaypatil) January 13, 2021
"ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಟೆ ಇದು ದೌರ್ಬಲ್ಯ ಅಲ್ಲ"
ಅಭಯ ಪಾಟೀಲ, ಶಾಸಕರು,
ಬೆಳಗಾವಿ ದಕ್ಷಿಣ
ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಠೆ ಇದು ದೌರ್ಬಲ್ಯ ಅಲ್ಲ ಎಂದು ಶಾಸಕ ಅಭಯ ಸಂಪುಟ ವಿಸ್ತರಣೆಗೆ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ತಮ್ಮ ಟ್ವಿಟರ್ ಖಾತೆ ಮೂಲಕ ಸಂಪುಟ ವಿಸ್ತರಣೆ ಬಗ್ಗೆ ಶಾಸಕ ಅಭಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.