ETV Bharat / state

ಬೆಳಗಾವಿ: ಖಾಸಗಿ ಹೋಟೆಲ್ ಸಿಬ್ಬಂದಿಗೆ ಯತೀಂದ್ರ ಸಿದ್ದರಾಮಯ್ಯ ತರಾಟೆ - staff of a private hotel

ಬೆಳಗಾವಿಯ ಖಾಸಗಿ ಹೋಟೆಲ್​ ಸಿಬ್ಬಂದಿಯೊಬ್ಬರನ್ನು ಶಾಸಕ ಯತೀಂದ್ರ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿರುವ ಘಟನೆ ಭಾನುವಾರ ನಡೆದಿದೆ.

Yathindra is MLA from Varuna Constituency
ಹೋಟೆಲ್ ಸಿಬ್ಬಂದಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ತರಾಟೆ
author img

By

Published : Dec 18, 2022, 2:27 PM IST

ಹೋಟೆಲ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ಒಂದು ವಾರದ ಹಿಂದೆ ರೂಮ್ ಬುಕ್ ಮಾಡಿದ್ದರೂ ಕಾಯ್ದಿರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಶಾಸಕ ಯತೀಂದ್ರ ಸಿದ್ದರಾಮಯ್ಯ, ಖಾಸಗಿ ಹೋಟೆಲ್ ಸಿಬ್ಬಂದಿಯೊಬ್ಬರನ್ನು ತರಾಟೆಗೆ ತೆಗೆದುಕೊಂಡರು.

ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಭಾನುವಾರ ಸಂಜೆ ಬೆಳಗಾವಿಯಲ್ಲಿ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ನಡೆಯಲಿದೆ. ಇಂದೇ ಬೆಳಗಾವಿಗೆ ಬಹುತೇಕ ಕಾಂಗ್ರೆಸ್ ಶಾಸಕರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಖಾಸಗಿ ಹೋಟೆಲ್‌ಗೆ ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಡಿ ಕೆ ಶಿವಕುಮಾರ್‌ಗೆ ನೊಬೆಲ್ ಪ್ರಶಸ್ತಿ ಕೊಡ್ಬೇಕು: ಸಚಿವ ಆರ್ ಅಶೋಕ್ ವ್ಯಂಗ್ಯ

ಭೇಟಿ ವೇಳೆ ರೂಂ ಬುಕ್ ಮಾಡಿದ್ದರೂ ಕಾಯ್ದಿರಿಸದಕ್ಕೆ ಕೋಪಗೊಂಡು ಹೋಟೆಲ್​​ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಯತೀಂದ್ರ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಶಾಸಕ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪುತ್ರ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.