ETV Bharat / state

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಗೆ 2ನೇ ಬಾರಿಗೆ ಕೋವಿಡ್‌ ಸೋಂಕು

author img

By

Published : Jan 13, 2022, 10:42 PM IST

ಮೊದಲ ಅಲೆಯಲ್ಲೂ ಈರಣ್ಣ ಕಡಾಡಿಗೆ ಕೊರೊನಾ ಸೋಂಕು ತಗುಲಿತ್ತು. ಈಗ ಮತ್ತೆ ಸೋಂಕು ವಕ್ಕರಿಸಿದೆ.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಗೆ ಎರಡನೇ ಬಾರಿಗೆ ವಕ್ಕರಿಸಿದ ಕೊರೊನಾ

ಬೆಳಗಾವಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆಯಷ್ಟೇ ಅವರು ಆರ್‌ಟಿ-ಪಿಸಿಆರ್ ಟೆಸ್ಟ್ ಮಾಡಿಸಿದ್ದರು.ಇಂದು ವರದಿ ಬಂದಿದ್ದು,‌ ಸೋಂಕು ದೃಢಪಟ್ಟದೆ.

ಕಡಾಡಿ ಸದ್ಯ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕಲ್ಲೋಳಿಯ ಮನೆಯಲ್ಲಿ ಐಸೋಲೇಷನ್ ಆಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಉಪಚಾರ ಮಾಡಿಕೊಳ್ಳುತ್ತಿದ್ದಾರೆ. ಕೊರೊನಾ ಸೋಂಕು ತಗುಲಿರುವ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಾಥಮಿಕ ಸಂಪರ್ಕಕ್ಕೆ ಬಂದವರಿಗೆ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.