ETV Bharat / state

ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸಿದ ನರೇಂದ್ರ ಮೋದಿ : ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ - undefined

ನರೇಂದ್ರ ಮೋದಿ ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ-ದೇಶದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಮಾತಿನಿಂದ ಮರುಳು ಮಾಡುತ್ತಾರೆ-ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ

ಸತೀಶ್ ಜಾರಕಿಹೊಳಿ
author img

By

Published : Apr 7, 2019, 4:13 PM IST

ಬೆಳಗಾವಿ : ನರೇಂದ್ರ ಮೋದಿ ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಮಾತಿನಿಂದ ಮರುಳು ಮಾಡುವುದನ್ನು ಬಿಡಬೇಕು ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಪ್ರತಿಯೊಬ್ಬ ಕಾರ್ಯಕರ್ತರು ಸಿದ್ದರಾಮಯ್ಯನವರ ಅಧಿಕಾರಾವಧಿಯಲ್ಲಿ ಆದ ಜನಪರ ಕೆಲಸಗಳನ್ನು ಮತದಾರರಿಗೆ ಮುಟ್ಟಿಸುವ ಕೆಲಸ ಮಾಡಬೇಕು. ಜೊತೆಗೆ ನರೇಂದ್ರ ಮೋದಿಯವರ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ದೇಶದಲ್ಲಿ ಆಗಿಲ್ಲ. ಹಾಗಾಗಿ ಅವರನ್ನು ಸೋಲಿಸಿ ದೇಶ ಉಳಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ನರೇಂದ್ರ ಮೋದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಗುಡುಗು

ಮೋದಿಯವರಿಗೆ ಶಕ್ತಿ ಕಡಿಮೆಯಾಗಿದೆ :

ಕಳೆದ 2014 ರಲ್ಲಿ ನರೇಂದ್ರ ಮೋದಿಯವರು ಎರಡೂ ಕೈಗಳನ್ನು ಮೇಲಕ್ಕೆತ್ತಿ ಭಾಷಣ ಮಾಡುತ್ತಿದ್ದರು. ಈಗ ಆ ಶಕ್ತಿ ಅವರಲಿಲ್ಲ. ಕೇವಲ ಸುಳ್ಳು ಭರವಸೆ ನೀಡುತ್ತಾ ದೇಶದ ಜನರ ಹಾದಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಜನ ಅದನ್ನು ಅರಿತಿದ್ದಾರೆ ಎಂದು ಕಿಡಿಕಾರಿದರು.

ಸುಳ್ಳನ್ನು ಪದೇ ಪದೇ ಹೇಳಿ ಜನರ ದಿಕ್ಕು ತಪ್ಪಿಸಿದ ಮೋದಿ : ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ : ನರೇಂದ್ರ ಮೋದಿಯವರು ಸುಳ್ಳನ್ನು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಮಾತಿನಿಂದ ಮರಳು ಮಾಡುವ ಪ್ರವರ್ತಿ ಬಿಡಬೇಕು ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗದರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ. ಪ್ರತಿಯೊಬ್ಬ ಕಾರ್ಯಕರ್ತರು ಸಿದ್ದರಾಮಯ್ಯನವರ ಅಧಿಕಾರಾವಧಿಯಲ್ಲಿ ಆದ ಜನಪರ ಕೆಲಸಗಳನ್ನು ಮತದಾರರಿಗೆ ಮುಟ್ಟಿಸುವ ಕೆಲಸ ಮಾಡಬೇಕು. ಜೊತೆಗೆ ನರೇಂದ್ರ ಮೋದಿಯವರ ಆಡಳಿತ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ದೇಶದಲ್ಲಿ ಆಗಿಲ್ಲ ಹಾಗಾಗಿ ಅವರನ್ನು ಸೋಲಿಸಿ ದೇಶ ಉಳಿಸುವ ಕೆಲಸ ಮಾಡಬೇಕು ಎಂದರು. ಮೋದಿಯವರಿಗೆ ಶಕ್ತಿ ಕಡಿಮೆಯಾಗಿದೆ : ಕಳೆದ 2014 ರಲ್ಲಿ ನರೇಂದ್ರ ಮೋದಿಯವರು ಎರಡೂ ಕೈಗಳನ್ನು ಮೇಲಕ್ಕೆತ್ತಿ ಭಾಷಣ ಮಾಡುತ್ತಿದ್ದರು ಈಗ ಆ ಶಕ್ತಿ ಅವರಲಿಲ್ಲ. ಕೇವಲ ಸುಳ್ಳು ಭರವಸೆ ನೀಡುತ್ತಾ ದೇಶದ ಜನರ ಹಾದಿ ತಪ್ಪಿಸುವ ಕೆಲಸ ಮಾಡಿದ್ದು ಜನ ಅದನ್ನು ಅರತಿದ್ದಾರೆ ಎಂದರು. ವಿನಾಯಕ ಮಠಪತಿ ಬೆಳಗಾವಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.