ಬೆಳಗಾವಿ : ಜಿಲ್ಲೆಯ ಗೋಕಾಕ್ ನಗರದ ಮೋಮಿನ ಗಲ್ಲಿಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡೆದಿದೆ.
ಗೋಕಾಕ ನಗರದ ನಿವಾಸಿ ಲಕ್ಷ್ಮೀ ಯಮಕನಮರಡಿ (40), ಹರ್ಷಿಕಾ (8), ಸಮರ್ಥ (6) ಮೃತರು. ಮೂವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೋಕಾಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಳಿದು ಬಂದಿಲ್ಲ.