ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮಾಜದ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದರು.
ಛತ್ರಪತಿ ಶಿವಾಜಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ - muslim community protest
ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಜಾತಿ, ಧರ್ಮ, ರಾಜ್ಯ, ಭಾಷೆಗೆ ಸೀಮಿತವಾದ ವ್ಯಕ್ತಿಯಲ್ಲ. ಇಡೀ ದೇಶ ಗೌರವಿಸುವ ಮಹನೀಯರು. ಆದಕಾರಣ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸುವಂತೆ ಬೆಳಗಾವಿ ಡಿಸಿಯವರಿಗೆ ಮನವಿ ಸಲ್ಲಿಸಲಾಯ್ತು.
ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮಾಜದ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದರು.